Karnataka CM

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ; ಮೂರು ದಿನ ಶೋಕಾಚರಣೆ ಘೋಷಿಸಿದ ರಾಜ್ಯ ಸರಕಾರ

ಬೆಂಗಳೂರು : ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ರಾಜ್ಯ ಸರಕಾರ ಮೂರು ದಿನ ಶೋಕಾಚರಣೆ ಘೋಷಿಸಿದ್ದು, ನಾಳೆ (ಡಿಸೆಂಬರ್ 11) ರಾಜ್ಯಾದ್ಯಂತ ಸರಕಾರಿ ರಜೆ ಘೋಷಿಸಿದೆ. ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ…

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ

ಉಡುಪಿ : ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ…

Read more

ಸಿಎಂ ಭಂಡತನ ತೋರದೆ ತಕ್ಷಣ ರಾಜೀನಾಮೆ ನೀಡಲಿ – ಮಾಜಿ ಸಚಿವ ಸುನಿಲ್ ಕುಮಾರ್

ಉಡುಪಿ : ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಸುನಿಲ್ ಕುಮಾರ್ ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಸಿಎಂ ತಕ್ಷಣ ರಾಜೀನಾಮೆ ಕೊಡಬೇಕಾಗಿತ್ತು.…

Read more