Karnataka Congress

ಜನವಸತಿ ಪ್ರದೇಶ ಮತ್ತು ಕೃಷಿ ಭೂಮಿಯಲ್ಲಿ ಹೈ-ಟೆನ್ಶನ್ ವಯರ್ ಅಳವಡಿಕೆ ಯೋಜನೆ – ಮುಂದುವರೆದ ಧರಣಿ

ಪಡುಬಿದ್ರಿ : ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಟವರ್ ನಿರ್ಮಾಣ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರಿಂದ ನಿರಂತರವಾಗಿ ಪ್ರತಿಭಟನೆ ಮುಂದುವರಿದಿದೆ. ಇಲ್ಲಿಂದ ಕೇರಳಕ್ಕೆ ಹೈ-ಟೆನ್ಶನ್ ವಯರ್ ಅಳವಡಿಸುವುದಕ್ಕೆ ಗ್ರಾಮಸ್ಥರ ವ್ಯಾಪಕ ವಿರೋಧವಿದೆ. ಕಳೆದ ಮೂರು ದಿನಗಳಿಂದ ನಿರಂತರ ಪ್ರತಿಭಟನೆ ನಡೆಯುತ್ತಿದ್ದು,…

Read more

ಹೊಂದಾಣಿಕೆ ರಾಜಕಾರಣ ಪಕ್ಷ ಎಂದಿಗೂ ಸಹಿಸುವುದಿಲ್ಲ – ರಕ್ಷಿತ್ ಶಿವರಾಂ

ಕಾರ್ಕಳ : ಹೊಂದಾಣಿಕೆ ರಾಜಕಾರಣವನ್ನು ಪಕ್ಷ ಎಂದಿಗೂ ಸಹಿಸುವುದಿಲ್ಲ. ಪಕ್ಷವನ್ನು ಮತ್ತೊಮ್ಮೆ ತಳ ಮಟ್ಟದಿಂದ ಕಟ್ಟ ಬೇಕಾಗಿದೆ, ಪ್ರತಿಯೊಬ್ಬ ನಾಯಕರೂ ಕೂಡ ಪಕ್ಷದ ನೆಲೆಯಲ್ಲಿ ಕೆಲಸ ಮಾಡಬೇಕಿದೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾಗಿ ನೇಮಕಗೊಂಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್…

Read more

ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವ ಮೂಲಕ ಇಂತಹ ಪ್ರಕರಣ ಮರುಕಳಿಸದಂತಾಗಲಿ : ಶುಭದ ರಾವ್‌

ಕಾರ್ಕಳ : ಹಿಂದೂ ಯುವತಿಯ ಮೇಲೆ ನಡೆದ ಅತ್ಯಾಚಾರ ಅತ್ಯಂತ ಖಂಡನೀಯ. ಈ ಘಟನೆಯಿಂದ ಇಡೀ ಸಮಾಜ ತಲೆ ತಗ್ಗಿಸುವಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

Read more