Karnataka Culture

ಯಕ್ಷ ದುಂದುಭಿ-2024, ಕಾರಂತ ಯಕ್ಷಾಂತರಂಗ ಪ್ರಶಸ್ತಿ ಪ್ರದಾನ

ತೆಕ್ಕಟ್ಟೆ : ತೆಕ್ಕಟ್ಟೆಯ ಹಯಗ್ರೀವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಶಸ್ವೀ ಕಲಾವೃಂದದ ಸಹಕಾರದೊಂದಿಗೆ ಯಕ್ಷಾಂತರಂಗ-ವ್ಯವಸಾಯೀ ಯಕ್ಷ ತಂಡದ ಯಕ್ಷ ದುಂದುಭಿ-2024ರಲ್ಲಿ ‘ಕಾರಂತ ಯಕ್ಷಾಂತರoಗ ಪ್ರಶಸ್ತಿ ಪ್ರದಾನ’ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ…

Read more

ಬಂಜಾರ ಜನಾಂಗ ಮುಖ್ಯವಾಹಿನಿಗೆ ಬರಲು ಅವಕಾಶ : ‘ಗೋರ್​ ಮಾಟಿ’ ನಾಟಕ ಪ್ರದರ್ಶನ ಉದ್ಘಾಟಿಸಿ ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ : ಯುದ್ಧಕಾಲದಲ್ಲಿ ಆಹಾರ ಸರಬರಾಜು ಮಾಡುತ್ತಿದ್ದ ಬಂಜಾರ ಜನಾಂಗದ ಕಲೆ, ಸಂಸ್ಕೃತಿ, ಬದುಕು ಬವಣೆಗಳನ್ನು ಸಮಾಜಕ್ಕೆ ಪರಿಚಯಿಸುವ ಪ್ರಯತ್ನ ಶ್ಲಾಘನೀಯ. ಇದರಿಂದ ಈ ಜನಾಂಗ ಮುಖ್ಯವಾಹಿನಿಯಲ್ಲಿ ಬರಲು ಅವಕಾಶವಾಗುತ್ತದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ…

Read more

ರಂಗಭೂಮಿ ಆನಂದೋತ್ಸವದಲ್ಲಿ ಕೋಟ ಆನಂದ ಸಿ ಕುಂದರ್ ಇವರಿಗೆ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿ

ಉಡುಪಿ : 1965‌ರಲ್ಲಿ ರಂಗಭೂಮಿಯನ್ನು ಆರಂಭಿಸುವಲ್ಲಿ ಮುಖ್ಯ ಕಾರಣೀಕರ್ತರು ಹಾಗೂ ಸುಮಾರು 43 ವರ್ಷಗಳ ಕಾಲ ಪ್ರಧಾನ ಕಾರ್ಯದರ್ಶಿಯಾಗಿ ಆನಂತರ 2 ವರ್ಷಗಳ ಕಾಲ ಸಂಸ್ಥೆಯ ಅಧ್ಯಕ್ಷರಾಗಿ ಹೀಗೆ 45 ವರ್ಷಗಳ ಕಾಲ ರಂಗಭೂಮಿಯನ್ನು ಮುನ್ನಡೆಸಿದ್ದ ದಿ. ಕುತ್ಪಾಡಿ ಆನಂದ ಗಾಣಿಗರ…

Read more