Karnataka Government

ಕಡಲ್ಕೊರೆತ ತಡೆಗೆ ಮುಂಜಾಗ್ರತಾ ಕ್ರಮವಹಿಸಲು ತಹಶಿಲ್ದಾರ್ ಪ್ರತಿಭಾ ಸೂಚನೆ

ಉಡುಪಿ : ಪ್ರತಿ ವರ್ಷ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮೂಳೂರಿನ ತೊಟ್ಟಂ ಪ್ರದೇಶ ಕಡಲ್ಕೊರೆತ ಉಂಟಾಗುವ ಪ್ರದೇಶವಾಗಿದ್ದು, ಹಲವಾರು ತೆಂಗಿನಮರಗಳು ಬಲಿಯಾಗುತ್ತಿವೆ ಆಸ್ತಿ ಪಾಸ್ತಿ ಹಾನಿ ಹಾಗೂ ಜನಜೀವನ ಅಸ್ತವ್ಯಸ್ತತೆಗೆ ಕಾರಣವಾಗುತ್ತದೆ. ಈ ಪ್ರದೇಶಕ್ಕೆ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್.…

Read more

ಪರ್ಯಾಯ ಪುತ್ತಿಗೆ ಶ್ರೀಗಳ ಆಶೀರ್ವಾದ ಪಡೆದ ಯಕ್ಷಗಾನ ಅಕಾಡೆಮಿ ನೂತನ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ : ಕರ್ನಾಟಕ ಸರಕಾರದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಗೀತಾ ಮಂದಿರದಲ್ಲಿ ಪಡೆದುಕೊಂಡರು. ಶ್ರೀ ಸುಗುಣೇಂದ್ರತೀರ್ಥ…

Read more

ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಒದಗಿಸದೇ ಬಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರಕಾರ : ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ನೂತನ ಶೈಕ್ಷಣಿಕ ವರ್ಷದ ಶಾಲಾ ಕಾಲೇಜುಗಳು ಆರಂಭಗೊಂಡು 15 ದಿನಗಳು ಕಳೆದರೂ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡದೇ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು ರಾಜ್ಯ ಸರ್ಕಾರ ಬಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ರಾಜ್ಯ…

Read more

ಕಡಲ್ಕೊರೆತ ತಡೆಗೆ ಕರಾವಳಿ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ

ಉಡುಪಿ : ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ,…

Read more

ನಡುರಸ್ತೆಯಲ್ಲಿ ನಮಾಜ್ ಪ್ರಕರಣ : ಬಿ ರಿಪೋರ್ಟ್ ರದ್ದು ಪಡಿಸಲು ವಿಶ್ವ ಹಿಂದೂ ಪರಿಷದ್ ಮನವಿ

ಮಂಗಳೂರು : ನಡು ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಹಾಕಿದ ”B” ರಿಪೋರ್ಟ್ ರದ್ದು ಪಡಿಸಿ ಶರಣ್ ಪಂಪ್ವೆಲ್ ವಿರುದ್ದ ದಾಖಲಿಸಿದ ಪ್ರಕರಣ ರದ್ದು‌ಗೊಳಿಸಲು ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ಮನವಿ ಸಲ್ಲಿಸಲಾಯಿತು. ಮಂಗಳೂರಿನ ಕಂಕನಾಡಿ ಬಳಿ ಅನುಮತಿ ರಹಿತ…

Read more