Karnataka Heritage

ನವಂಬರ್ 1ಕ್ಕೆ ಭುಜಂಗ ಪಾರ್ಕ್‌ನಲ್ಲಿ ಹಲ್ಮಡಿ ಶಾಸನದ ಪ್ರತಿಕೃತಿ ಸ್ಥಾಪನೆ- ಜಿಲ್ಲಾಧಿಕಾರಿ

ಉಡುಪಿ : ರಾಜ್ಯ ಸರಕಾರದ ಸೂಚನೆಯಂತೆ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ ಒಂದರಂದು ನಗರದ ಅಜ್ಜರಕಾಡಿನಲ್ಲಿರುವ ಭುಜಂಗ ಪಾರ್ಕ್‌ನಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ತಯಾರಿಸಲಾದ ಕನ್ನಡ ಲಿಪಿಯಲ್ಲಿ ರಾಜ್ಯದಲ್ಲಿ ದೊರೆತ ಮೊಟ್ಟಮೊದಲ ಶಿಲಾ ಶಾಸನ ಎಂದು ಪರಿಗಣಿಸಲ್ಪಟ್ಟ…

Read more

ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ

ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು ಉಡುಪಿಯ ಯಾವುದಾದರೂ ಪ್ರಮುಖ ವೃತ್ತಕ್ಕೆ ಅವರ ಹೆಸರಿಡುವಂತೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಕನ್ನಡ…

Read more

ಮರವಂತೆಯಲ್ಲಿ 14ನೆಯ ಶತಮಾನದ ಶಾಸನ ಅಧ್ಯಯನ

ಬೈಂದೂರು : ಮರವಂತೆಯ ಶ್ರೀ ಮಹಾರಾಜ ವರಾಹಸ್ವಾಮಿ ದೇವಾಲಯದಲ್ಲಿನ ಶಾಸನವನ್ನು ಉಪನ್ಯಾಸಕರಾದ ಗಣೇಶ್ ಪ್ರಸಾದ್ ಜಿ. ನಾಯಕ್ ಇವರ ಮಾಹಿತಿಯ ಮೇರೆಗೆ ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಅಧ್ಯಯನಕ್ಕೆ ಒಳಪಡಿಸಿರುತ್ತಾರೆ. ಗ್ರಾನೈಟ್ ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಶಾಸನದ ಮೇಲ್ಭಾಗದಲ್ಲಿ ಶಿವಲಿಂಗ…

Read more