Karnataka High Court

ಪದುವಾ ಜಂಕ್ಷನ್‌ನಲ್ಲಿನ ಮಿಯಾವಾಕಿ ಅರಣ್ಯ ತೆರವಿಗೆ ಮುಂದಾದ ಎನ್ಎಎಚ್ – ಹೈಕೋರ್ಟ್ ತಡೆ

ಮಂಗಳೂರು : ವನ ಚಾರಿಟೇಬಲ್ ಟ್ರಸ್ಟ್, ಸಿಂಜಿನ್ ಇಂಟರ್ ನ್ಯಾಶನಲ್ ಲಿ. ಮತ್ತು ಬಯೋಕೊನ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ನಗರದ ಪದುವಾ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಬೆಳೆಸಲಾಗಿದ್ದ ಮಿಯಾವಾಕಿ ಅರಣ್ಯವನ್ನು ತೆರವುಗೊಳಿಸಬೇಕೆಂದಿದ್ದ ಎನ್ಎಎಚ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. 2022ರಲ್ಲಿ ಮನಪಾದ…

Read more

ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಬೇಡಿಕೆ : ವಕೀಲರ ಸಂಘದ ನೇತೃತ್ವದಲ್ಲಿ ಹಿರಿಯ ವಕೀಲರ ಮಹತ್ವದ ಸಭೆ

ಮಂಗಳೂರು : ವಕೀಲರ ಸಂಘದ ದಶಕಗಳ ಬೇಡಿಕೆಯಾದ ಮಂಗಳೂರು‌ನಲ್ಲಿ ಹೈ-ಕೋರ್ಟ್‌ನ ಸ್ಥಾಪನೆ ಆಗಬೇಕೆಂಬ ವಿಚಾರದಲ್ಲಿ ಮಂಗಳೂರು ವಕೀಲರ ಸಂಘದಲ್ಲಿ ಹೋರಾಟ ಸಮಿತಿಯನ್ನು ರಚಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರವರು ಸಭೆಯ…

Read more

ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣ – ತಡೆಯಾಜ್ಞೆ ತೆರವು; ವಿಚಾರಣೆಗೆ ನಿರ್ದೇಶನ

ಉಡುಪಿ : ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆ.30ರಂದು ಆದೇಶ ಹೊರಡಿಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಮುಹಮ್ಮದ್‌ ನವಾಜ್‌, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ…

Read more

ಮುಖ್ಯನಾಯಮೂರ್ತಿಗಳಿಗೆ ಉಡುಪಿ ವಕೀಲರ ಸಂಘದ ನಿಯೋಗದಿಂದ ಆಹ್ವಾನ

ಉಡುಪಿ : ಉಡುಪಿಯ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿಹಬ್ಬ (125ನೇ ವಾರ್ಷಿಕೋತ್ಸವ)ವನ್ನು ನವೆಂಬರ್ ತಿಂಗಳ 17 ಮತ್ತು 18ರಂದು ವಿಜೃಂಭಣೆಯಿಂದ ಏರ್ಪಡಿಸಲು ಉದ್ದೇಶಿಸಿದ್ದು, 17ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸುವಂತೆ ಉಡುಪಿ ವಕೀಲರ ಸಂಘದ ನಿಯೋಗವು ಅಧ್ಯಕ್ಷ…

Read more