ಕಾರ್ಮಿಕ ಅದಾಲತ್ ಆಯೋಜಿಸಿ ಕಾರ್ಮಿಕರ ಕುಂದು ಕೊರತೆ ಆಲಿಸಿ : ಶಾಸಕ ಗಂಟಿಹೊಳೆ ಸೂಚನೆ
ಬೈಂದೂರು : ತಾಲೂಕು ಕಚೇರಿಯ ಸಭಾಂಗಣದಲ್ಲಿ ಬೈಂದೂರು ತಾಲೂಕಿನ ವಿವಿಧ ಕಾರ್ಮಿಕ ಸಂಘಟನೆಗಳು ಹಾಗೂ ಕಾರ್ಮಿಕ ಬಂಧುಗಳೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಶೆಟ್ಟಿ ಗಂಟಿಹೊಳೆಯವರು ಸಭೆ ನಡೆಸಿದರು. ಸಭೆಯಲ್ಲಿ ಕಾರ್ಮಿಕರು ಪ್ರಸ್ತುತ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವರ…