Karnataka Music

ಹಿರಿಯ ನಾದಸ್ವರ ವಾದಕ ಅಲೆವೂರು ಬೊಗ್ರ ಶೇರಿಗಾರ್ ನಿಧನ

ಉಡುಪಿ : ಹಿರಿಯ ನಾದಸ್ವರ ವಾದಕ ಅಲೆವೂರು ಬೊಗ್ರ ಶೇರಿಗಾರ್ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾದರು. ಅಸಂಖ್ಯಾತ ದೇವಸ್ಥಾನ, ಗರೋಡಿ, ದೈವಸ್ಥಾನ, ನಾಗರಾಧನೆಯಲ್ಲಿ ಹಿರಿಯ ನಾಗಸ್ವರ ವಾದಕರಾಗಿ ಅಲೆವೂರು ಬೋಗ್ರ ಶೇರಿಗಾರ್ ಪ್ರಸಿದ್ದಿಯನ್ನು ಪಡೆದಿದ್ದರು. ನಾಗಸ್ವರದ ಕಲಾರಾಧನೆಯನ್ನು ಆತ್ಮಸಮರ್ಪಣಾ…

Read more

“ನನ್ನನ್ನು ಬೆಳೆಸಿದ್ದೇ ಸರಕಾರಿ ಕಾಲೇಜು”; “ದರ್ಶನ್ ಕೇಸ್ ವೈಯಕ್ತಿಕ ಸಿನಿಮಾಕ್ಕು ಅದಕ್ಕೂ ಸಂಬಂಧವಿಲ್ಲ”; “ಜೀವನ ಅಂದ್ರೆ ಖುಷಿಯಾಗಿರೋದು ಅಷ್ಟೇ!” – ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಡಾ.ಗುರುಕಿರಣ್

ಮಂಗಳೂರು : ಖ್ಯಾತ ಸಂಗೀತ ನಿರ್ದೇಶಕ, ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದಿರುವ ಡಾ. ಗುರುಕಿರಣ್ ಅವರನ್ನು ಮಂಗಳೂರು ಕಾರ್ಯನಿರತ ಪತ್ರಕರ್ತರ ಸಂಘದ 14ನೇ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಅವರು,…

Read more

ಭಾರತೀಯ ಕಲಾಪ್ರಕಾರಗಳು ಕೇವಲ ಮನೋರಂಜನೆಗಾಗಿ ಅಲ್ಲ, ಅವು ಭಗವಂತನ ಜೊತೆ ಅನುಸಂಧಾನ ಮಾಡುವ ಮಾಧ್ಯಮವೂ ಹೌದು: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಉಡುಪಿ : ಭಾರತೀಯ ಕಲಾಪ್ರಕಾರಗಳು ಕೇವಲ ಮನೋರಂಜನೆಗಾಗಿ ಅಲ್ಲ, ಅವು ಭಗವಂತನ ಜೊತೆ ಅನುಸಂಧಾನ ಮಾಡುವ ಮಾಧ್ಯಮವೂ ಹೌದು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಉಡುಪಿಯ ಸರಿಗಮ ಭಾರತಿ ಸಂಗೀತ ವಿದ್ಯಾಲಯದ ‘ರಜತ ಸಂಭ್ರಮ’ ಮಹೋತ್ಸವದ ಉದ್ಘಾಟನೆ ಮಾಡಿ…

Read more