Karnataka News

ನಾಗಮಂಗಲ ಗಲಭೆ ಎನ್.ಐ.ಎ. ತನಿಖೆಗೆ ವಹಿಸಿ : ಯಶ್‌ಪಾಲ್ ಸುವರ್ಣ ಆಗ್ರಹ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಮತಾಂಧ ಮುಸ್ಲಿಂ ಮತೀಯವಾದಿಗಳು ಪೆಟ್ರೋಲ್ ಬಾಂಬ್, ಕಲ್ಲುತೂರಾಟ ನಡೆಸಿ ಹಿಂಸಾಚಾರ ಅಶಾಂತಿ ಸೃಷ್ಟಿಸಿದ ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ರಾಷ್ಟೀಯ ತನಿಖಾ ದಳಕ್ಕೆ ವಹಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ…

Read more

ಕುಂತೂರು – ಸರಕಾರಿ ಶಾಲೆಯ ಗೋಡೆ ಮತ್ತು ಮೇಲ್ಚಾವಣಿ ಕುಸಿತ : ನಾಲ್ವರು ವಿದ್ಯಾರ್ಥಿಗಳಿಗೆ ಗಾಯ, ಆಸ್ಪತ್ರೆಗೆ ದಾಖಲು

ಕಡಬ : ಶಾಲೆಯ ಕಟ್ಟಡದ ಒಂದು ಪಾರ್ಶ್ವದ ಗೊಡೆ ಕುಸಿದು ಬಿದ್ದು ತರಗತಿಯಲ್ಲಿದ್ದ 4 ಮಕ್ಕಳಿಗೆ ಗಾಯಗಳಾದ ಘಟನೆ ಕುಂತೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು‌ನಲ್ಲಿರುವ ಶಾಲೆಯಲ್ಲಿದ್ದ ಹಳೆಯ ಕಟ್ಟಡದ ಒಂದು ಗೊಡೆ ಕುಸಿದು ಬಿದ್ದಿದೆ.…

Read more

ಉದ್ದೇಶಿತ ಟೋಲ್‌ಗೇಟ್ ವಿರುದ್ಧ ಇಂದು ಪಡುಬಿದ್ರಿ ಕಂಚಿನಡ್ಕ ಬಳಿ ಬೃಹತ್ ಪ್ರತಿಭಟನೆ

ಪಡುಬಿದ್ರಿ : ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಗೆ ಅಳವಡಿಸಲು ಉದ್ದೇಶಿಸಿರುವ ಟೋಲ್‌ಗೇಟ್ ವಿರುದ್ಧ ಇಂದು ಪಡುಬಿದ್ರಿ ಕಂಚಿನಡ್ಕ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪಡುಬಿದ್ರಿ ಕಂಚಿನಡ್ಕ ರಾಜ್ಯ ಹೆದ್ದಾರಿಗೆ ಅಳವಡಿಸಲು ಉದ್ದೇಶಿಸಿರುವ ಟೋಲ್‌ಗೇಟ್ ಅನ್ನು ಶಾಶ್ವತವಾಗಿ ರದ್ದುಗೊಳಿಸುವಂತೆ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ…

Read more

ಬೆಳ್ಳಂಬೆಳಿಗ್ಗೆ ವಿವಾಹಿತ ಮಹಿಳೆಯ ಕೊಲೆ – ಪತಿಯಿಂದಲೇ ಕೃತ್ಯ ಶಂಕೆ

ಕೋಟ : ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಬೆಳ್ಳಂಬೆಳಿಗ್ಗೆ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಜಯಶ್ರೀ…

Read more

ಕುಕ್ಕುಂದೂರು ಎಸಿ ಭೇಟಿ : ಹೊಸ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಗ್ರಾಮ ಪಂಚಾಯತ್‌ ನಿರ್ಧಾರ

ಕಾರ್ಕಳ : ಕುಕ್ಕುಂದೂರಿನ ಅಯ್ಯಪ್ಪನಗರದಲ್ಲಿರುವ ಅಂಗನವಾಡಿ ಕಟ್ಟಡಕ್ಕೆ ಜು. 3ರಂದು ಮರ ಬಿದ್ದು ಹಾನಿಯಾಗಿದ್ದು, ಇದೀಗ ಹೊಸ ಕಟ್ಟಡ ನಿರ್ಮಾಣಕ್ಕೆ ಕುಕ್ಕುಂದೂರು ಗ್ರಾಮ ಪಂಚಾಯತ್‌ ನಿರ್ಧರಿಸಿದೆ. ಜು. 31ರಂದು ಕುಂದಾಪುರ ಉಪವಿಭಾಗ ಸಹಾಯಕ ಆಯುಕ್ತ ಮಹೇಶ್ಚಂದ್ರ ಕೆ. ಅಯ್ಯಪ್ಪನಗರ ಅಂಗನವಾಡಿಗೆ ಭೇಟಿ…

Read more

ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ಮರ: ತಪ್ಪಿದ ಅನಾಹುತ

ಹೆಬ್ರಿ : ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಳಂಜೆ ಎಂಬಲ್ಲಿ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಬಸ್ಸಿನ ಮೇಲೆ ಮರ ಬಿದ್ದು ಬಸ್ಸಿನ ಮುಂದುಗಡೆಯ ಗಾಜು ಸಂಪೂರ್ಣ ಒಡೆದು ಹೋಗಿ ಚಾಲಕನಿಗೆ ತರಚಿದ ಗಾಯಗಳಾಗಿವೆ. ವಿದ್ಯುತ್ ಕಂಬ ತುಂಡಾಗಿದೆ.…

Read more

ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆ : ಪ್ರವರ್ಗ ಬಿ ಮತ್ತು ಸಿ ದರ್ಜೆಯ 42 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆಗೆ ತೀರ್ಮಾನ

ಉಡುಪಿ : ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನೆರವೇರಿತು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲೆಯ ಪ್ರವರ್ಗ ಬಿ ಮತ್ತು ಪ್ರವರ್ಗ ಸಿ ದರ್ಜೆಯ ದೇವಸ್ಥಾನಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮತ್ತು ಈ ದೇವಸ್ಥಾನವು ಹಿಂ.ದಾ.ದ ಇಲಾಖೆಗೆ…

Read more

ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ರಾಜ್ಯದ ವಿಶೇಷ ವಸತಿ ಶಾಲೆಗಳಲ್ಲಿ ಸೇವಾ ನಿರತ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಮೂಲಭೂತ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಶೀಘ್ರವೇ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ…

Read more