Karnataka Police

ಹಿರಿಯಡಕ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಾಳಿ

ಉಡುಪಿ : ಹಿರಿಯಡಕ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ದಿಢೀರ್‌ ದಾಳಿ ನಡೆಸಿ ಕಾರಾಗೃಹದ ವಿವಿಧ ವಿಭಾಗಗಳಲ್ಲಿ ವ್ಯಾಪಕ ತಪಾಸಣೆ ನಡೆಸಿದರು. ಎಡಿಶನಲ್‌ ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಜೈಲಿನ ಎಲ್ಲ ವಿಭಾಗಗಳ ಪ್ರತಿಯೊಂದು ಕೊಠಡಿಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಗಾಂಜಾ,…

Read more

ಕೋಳಿ ಅಂಕಕ್ಕೆ ಖಾಕಿ ರೇಡ್ : ಏಳು ಮಂದಿ ಅಂದರ್

ಶಿರ್ವ : ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 7 ಮಂದಿಯನ್ನು ವಶಕ್ಕೆ ಪಡೆದ ಘಟನೆ ಮೂಡುಬೆಳ್ಳೆ ಗೂಡುದೊಟ್ಟು ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ವಿಜಯ್ ಪ್ರಕಾಶ್ ಕ್ವಾಡ್ರಸ್, ಸುರೇಶ್, ಫ್ರಾನ್ಸಿಸ್ ದೀಪಕ್ ಮೆಂಡೋನ್ಸ್‌, ಪ್ರಜ್ವಲ್ ಜೋಸೆಫ್‌ ಮಾರ್ಟೀಸ್, ಪ್ರದೀಪ್, ಸಂತೋಷ್, ಸುಜಿತ್ಯ…

Read more

ವಾಹನ ಅಪಘಾತದ ವಿಚಾರದಲ್ಲಿ ಹಲ್ಲೆ : ಆರೋಪಿಯ ಬಂಧನ

ಉಳ್ಳಾಲ : ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದ ವಿಚಾರವಾಗಿ ಚಾಲಕರಿಬ್ಬರ ಮಧ್ಯೆ ಹೊಯ್ ಕೈ ನಡೆದಿರುವ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಈ ಪ್ರಕರಣವು ಉಳ್ಳಾಲ ಠಾಣಾ ಮೆಟ್ಟಿಲೇರಿದ್ದು, ಮಾತುಕತೆಗೆ ತೆರಳಿದ್ದ ಸಂಘ ಪರಿವಾರದ ಮುಖಂಡನಿಗೆ ಹಲ್ಲೆಗೈದ…

Read more

ಅಕ್ರಮ ಜುಗಾರಿ ಅಡ್ಡೆಗೆ ಖಾಕಿ ರೇಡ್ : 11 ಮಂದಿ ಅಂದರ್

ಕಾರ್ಕಳ : ಅಂದರ್ – ಬಾಹರ್ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ನಗದು ಸಹಿತ ಜುಗಾರಿ ಆಡುತ್ತಿದ್ದ 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಭಾನುವಾರ ಬೆಳಿಗ್ಗೆ ಆನೆಕೆರೆ ಬೈಪಾಸ್ ಬಳಿ ಸರಕಾರಿ ಆಸ್ಪತ್ರೆಯ ಎದುರುಗಡೆ ಹೊಸದಾಗಿ ನಿರ್ಮಾಣ ಆಗುತ್ತಿರುವ…

Read more

ಅಕ್ರಮ ಮರಳುಗಾರಿಕೆ : ಟಿಪ್ಪರ್ ಸಹಿತ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಹಿರಿಯಡ್ಕ : ಪೆರ್ಡೂರು ಮಡಿಸಾಲ್ ಹೊಳೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಹಿರಿಯಡ್ಕ ಪೊಲೀಸರು ಮರಳು ಸಾಗಾಟಕ್ಕೆ ಬಳಸಿದ್ದ ಟಿಪ್ಪರ್ ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್‌ ಉಪ ನಿರೀಕ್ಷಕರು ಮಂಜುನಾಥ ಮರಬದರವರು ಹಿರಿಯಡ್ಕ ಪೊಲೀಸ್‌…

Read more

ನಕಲಿ ವೀಸಾ ನೀಡಿ ಲಕ್ಷಾಂತರ ರೂ ವಂಚನೆ

ಕುಂದಾಪುರ : ಲಕ್ಷಾಂತರ ರೂ. ಹಣ ಪಡೆದು ನಕಲಿ ವೀಸಾ ನೀಡಿ ವಂಚಿಸಿರುವ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಮ್ಮಾಡಿ ಗ್ರಾಮದ ಜೋಸೆಫ್ ಡಿಸೋಜ ಎಂಬವರ ಮಗ ಪ್ರಜ್ವಲ್‌ ಡಿಸೋಜ ವಿದೇಶದಲ್ಲಿ ಉದ್ಯೋಗಕ್ಕೆ ಹೋಗುವ ನಿಟ್ಟಿನಲ್ಲಿ ರಾಬರ್ಟ್ ವಿಲ್ಸನ್…

Read more

ಎಟಿಎಂ ಬದಲಾಯಿಸಿ 70ಸಾವಿರ ರೂ. ವಂಚನೆ : ಪ್ರಕರಣ ದಾಖಲು

ಕಾರ್ಕಳ : ಮಹಿಳೆಯೊಬ್ಬರ ಎಟಿಎಂ ಬದಲಾಯಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಕ್ಕುಂದೂರು ಗ್ರಾಮದ ರಫೀಕ್ ಆಹ್ಮದ್ ಎಂಬವರ ಪತ್ನಿ ಸಮೀನಾ ಬೇಗಂ ಸೆ.16ರಂದು ಎಟಿಎಂನಿಂದ ಹಣ ಪಡೆಯಲು ಕುಕ್ಕುಂದೂರು ಜೋಡುರಸ್ತೆ ಎಂಬಲ್ಲಿಯ…

Read more

ಪ್ರಚೋದನಕಾರಿ ಹೇಳಿಕೆ ನೀಡಿದ ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು…

Read more

ಕಾರ್ಕಳ ಅತ್ಯಾಚಾರ ಪ್ರಕರಣ : ಡ್ರಗ್ಸ್ ಜಾಲ ಬಗೆದಷ್ಟೂ ಆಳ!

ಕಾರ್ಕಳ : ಇಲ್ಲಿನ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದ ಹಿಂದಿರುವ ಮಾದಕ ಡ್ರಗ್ಸ್ ದಂಧೆಯ ಬಗ್ಗೆ ಕಾರ್ಕಳ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಆರೋಪಿ ಆಂಧ್ರಪ್ರದೇಶದ ಗಿರಿರಾಜು ಜಗಾಧಾಬಿ (31) ಹಾಗೂ ಶಂಕರಪುರದ ಜಾನ್‌…

Read more

ಕಾರ್ಕಳದಲ್ಲಿ ಯುವತಿ ಅತ್ಯಾಚಾರ ಪ್ರಕರಣ : ಡ್ರಗ್ಸ್ ಜಾಲದ ತನಿಖೆ ನಡೆಸುತ್ತಿರುವ ಪೊಲೀಸರು

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಯ್ಯಪ್ಪ ನಗರದ ನಿವಾಸಿ, ಅತ್ಯಾಚಾರಕ್ಕೀಡಾದ ಯುವತಿ ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್ಸ್ ಪೆಡ್ಲರ್‌ಗಾಗಿ ತನಿಖೆ ಮುಂದುವರಿದಿದ್ದು, ಇವರಿಗೆ ತಿರುಪತಿ, ಬೆಂಗಳೂರು ತನಕ…

Read more