Karnataka Rakshana Vedike

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಪಡುಬಿದ್ರೆ : ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾಪು ತಾಲೂಕು ಘಟಕದ ಪ್ರಥಮ ಸಭೆ, ಅಧ್ಯಕ್ಷರಾದ ಸೃೆಯದ್ ನಿಝಾಮುದ್ದಿನ್‌ರವರ ಅಧ್ಯಕ್ಷತೆಯಲ್ಲಿ ಆದಿತ್ಯವಾರ ಬೆಳಿಗ್ಗೆ ಪಡುಬಿದ್ರಿ ಓಂಕಾರ್ ಕಲಾ ಸಂಗಮದಲ್ಲಿ ನಡೆಯಿತು. ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ…

Read more

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ ಅನ್ಸಾರ್ ಅಹಮದ್‌ರವರ ಅಧ್ಯಕ್ಷತೆಯಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೇರಿಗಾರ್ತಿ‌ರವರ ನೇತೃತ್ವದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿ ರಚನೆಯಾಗಿ…

Read more

ಕ.ರ.ವೇ ಉಡುಪಿ ತಾಲೂಕು ಮಹಿಳಾ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಆಚರಣೆ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ತಾಲೂಕು ಮಹಿಳಾ ಘಟಕದ ವತಿಯಿಂದ ಮಕ್ಕಳ ದಿನಾಚರಣೆಯನ್ನು ಉಡುಪಿಯ ವಿಶೇಷ ಅಗತ್ಯವುಳ್ಳ ಮಕ್ಕಳ ತರಭೇತಿ ಕೇಂದ್ರದ ಮಕ್ಕಳೊಂದಿಗೆ ಆಚರಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಹೆಲೆನ್…

Read more

ಇಂದ್ರಾಳಿ ರೈಲ್ವೆ ನಿಲ್ದಾಣದ ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿ ಮನವಿ

ಉಡುಪಿ : ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿರುವ ಹಲವು ಮೂಲ‌ಭೂತ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ರೈಲ್ವೆ ಅಧಿಕಾರಿಗಳಿಗೆ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ರೈಲ್ವೆ…

Read more