Karnataka Roads

ಕಾರು ಹಾಗೂ ರಿಕ್ಷಾ ಮುಖಾಮುಖಿ ಡಿಕ್ಕಿ : ಅಪಘಾತದಲ್ಲಿ ರಿಕ್ಷಾ ಚಾಲಕ ಮತ್ತು ಪ್ರಯಾಣಿಕನಿಗೆ ಗಾಯ..!

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮಸೀದಿ ಜಂಕ್ಷನ್ ಬಳಿ ಕಾರು ಮತ್ತು ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದುಕೊಂಡು ರಿಕ್ಷಾ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಪೂರ್ಣೇಶ್‌ ಮತ್ತು ಪ್ರಯಾಣಿಕರಾದ…

Read more

ಕಂಚಿನಡ್ಕ ಟೋಲ್‌ಗೇಟ್ ಸ್ಥಾಪನೆ ವಿವಾದ – ಪರಿಶೀಲನೆಗೆ ಬಂದಿದ್ದ ಅಧಿಕಾರಿಗಳಿಗೆ ತರಾಟೆ; ವಿರೋಧದಿಂದ ವಾಪಾಸಾದ ಅಧಿಕಾರಿಗಳು

ಪಡುಬಿದ್ರಿ : ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿ ಕಂಚಿನಡ್ಕದಲ್ಲಿ ನಿರ್ಮಿಸಲುದ್ದೇಶಿಸಿರುವ ಟೋಲ್‌ಗೇಟ್ ಪರಿಶೀಲನೆಗೆ ಬಂದಿದ್ದ ಅಧಿಕಾರಿಗಳನ್ನು ಟೋಲ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆದಿದೆ. ರಾಜ್ಯ ಹೆದ್ದಾರಿಯಲ್ಲಿ ಟೋಲ್ ನಿರ್ಮಾಣದ ಸ್ಥಳ ಪರಿಶೀಲನೆಗಾಗಿ ರಾಜ್ಯ ರಸ್ತೆ ಅಭಿವೃದ್ಧಿ…

Read more

ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹ ಪ್ರಸ್ತಾಪ ಖಂಡನೀಯ, ಅನ್ಯಾಯದ ವಿರುದ್ಧ ಹೋರಾಟ ಅನಿವಾರ್ಯ : ಮಾಜಿ ಜಿ.ಪಂ. ಸದಸ್ಯೆ ರೇಷ್ಮಾ ಉದಯ ಶೆಟ್ಟಿ

ಕಾರ್ಕಳ : ಪ್ರಸಕ್ತ ಹೆಜಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಕೇಂದ್ರವಿದೆ. ರಾಜ್ಯ ಹೆದ್ದಾರಿ ಎಂಬ ಸಬೂಬು ನೀಡಿ ಕೇವಲ 3 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತೊಂದು ಟೋಲ್ ಸಂಗ್ರಹ ಕೇಂದ್ರ ತೆರೆಯಲು ರಾಜ್ಯ ಸರಕಾರ ತಯಾರಿ ನಡೆಸುತ್ತಿರುವುದು ಅತ್ಯಂತ ಖಂಡನೀಯ ಎಂದು…

Read more

ಕಂಚಿನಡ್ಕ ಟೋಲ್ ಸಂಗ್ರಹ ಆದೇಶ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ : ಕ.ರ.ವೇ. ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ

ಕಾಪು : ಹಲವು ವಿಫಲ ಪ್ರಯತ್ನಗಳ ಬಳಿಕ ಇದೀಗ ಮತ್ತೆ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಪಡುಬಿದ್ರಿಯ ಕಂಚಿನಡ್ಕ ಬಳಿ ಟೋಲ್ ಸಂಗ್ರಹಕ್ಕೆ ಆದೇಶ ನೀಡಿದ ಬಗ್ಗೆ ತಿಳಿದುಬಂದಿದ್ದು, ಜನವಿರೋಧಿ ಅದೇಶವನ್ನು 10 ದಿನದೊಳಗೆ ರದ್ದುಪಡಿಸದಿದ್ದರೆ ವಿವಿಧ ಸಂಘಟನೆಗಳ ಜತೆಗೂಡಿ ಉಗ್ರ ಹೋರಾಟ…

Read more