Karnataka Sports

ಉಡುಪಿಯಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಕೆ‌ಎಸ್‌ಸಿ‌ಎ ಅಧ್ಯಕ್ಷರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಉಡುಪಿಯಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷರಾದ ರಘುರಾಮ್ ಭಟ್‌ರವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮನವಿ ಮಾಡಿದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್…

Read more

ರಾಷ್ಟೀಯ ಮಟ್ಟದ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಉಡುಪಿಯ ಚಿನ್ಮಯ್‍ಗೆ ಸ್ವರ್ಣ ಪದಕ

ಚೆನ್ನೈನ ಅಡ್ಯಾರ್‌ನಲ್ಲಿ ನಡೆದ ರಾಷ್ಟೀಯ ಮಟ್ಟದ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆ ಸಾಸ್ತಾನ, ಗುಂಡ್ಮಿ ಗ್ರಾಮದ ಚಿಗುರು ಪ್ರತಿಭೆ ಚಿನ್ಮಯ್‍ಗೆ ಸ್ವರ್ಣ ಪದಕ ಲಭಿಸಿದೆ. ಚಂದ್ರ ಪೂಜಾರಿ ಮತ್ತು ಪ್ರೇಮ ಪೂಜಾರಿ ಅವರ ಪುತ್ರನಾದ ಚಿನ್ಮಯ್ ಗುಂಡ್ಮಿ ಸರ್ಕಾರಿ…

Read more

ನ್ಯಾಶನಲ್ ಸ್ಮ್ಯಾಶರ್ಸ್ ತೀರ್ಥಹಳ್ಳಿ ತಂಡಕ್ಕೆ ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್ ಪ್ರಶಸ್ತಿ

ಉಡುಪಿ : ತಿರ್ಥಹಳ್ಳೀಯ ನ್ಯಾಶನಲ್ ಸ್ಮ್ಯಾಶರ್ಸ್ ತಂಡವು ಮತ್ಸ್ಯರಾಜ್ ಗ್ರೂಪ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಮಲ್ಪೆ ಇವರ ವತಿಯಿಂದ ಉಡುಪಿ ಅಜ್ಜರಕಾಡು ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ಎರಡು ದಿನಗಳ ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್ ಪಂದ್ಯಾಟದ ಚಾಂಪಿಯನ್‌ಶಿಪ್ ತನ್ನದಾಗಿಸಿಕೊಂಡಿತು. ಮುಲ್ಶಿ…

Read more

ಬ್ಯಾಡ್ಮಿಂಟನ್ ಸಾಧಕರನ್ನು ಸನ್ಮಾನಿಸಿದ ವಿಧಾನಸಭಾ ಸ್ಪೀಕರ್

ಉಡುಪಿ : ಇಲ್ಲಿನ ಅಜ್ಜರಕಾಡು ಬಳಿ ಇರುವ ಬ್ಯಾಡ್ಮಿಂಟನ್ ಇಂಡೋರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮತ್ಸ್ಯರಾಜ ಟ್ರೋಫಿ ಕ್ರೀಡಾಕೂಟ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಭೇಟಿ ನೀಡಿ ಬ್ಯಾಡ್ಮಿಂಟನ್ ಸಾಧಕರನ್ನು ಸನ್ಮಾನಿಸಿದರು. ಕ್ರೀಡಾ ಸಂಯೋಜಕರಿಗೆ ಅಭಿನಂದನೆ ಸಲ್ಲಿಸಿದರು.ಮುಂದಿನ ದಿನಗಳಲ್ಲಿ ಕಬಡ್ಡಿ…

Read more