Karnataka Yakshagana Academy

ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಾಗುತ್ತದೆ : ಡಾ. ತಲ್ಲೂರು

ತೆಕ್ಕಟ್ಟೆ : ನಿರಂತರವಾಗಿ ಯಕ್ಷಗಾನ ಚಿಂತನೆಯಲ್ಲಿರುವ ಸಾಧಕರಿಗೆ ಪ್ರಶಸ್ತಿ ಸಂದಿದೆ. ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ವಿದ್ವಾನ್ ಹಾಗೂ ಹಂದೆಯವರಿಗೆ ಪ್ರಶಸ್ತಿ ಲಭಿಸಿದೆ. ಇಪ್ಪತ್ತೈದು ವರ್ಷ ನೆಲೆಯನ್ನು ಕಂಡುಕೊಂಡು 108 ಕಾರ್ಯಕ್ರಮವನ್ನು ಹಮ್ಮಿಕೊಂಡ ಯಶಸ್ವೀ…

Read more

ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವುದು ಸಮಾಜದ ಕರ್ತವ್ಯ : ಡಾ.ಎಚ್.ಎಸ್.ಬಲ್ಲಾಳ್

ಉಡುಪಿ : ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಹಮ್ಮಿಕೊಳ್ಳುತ್ತಿರುವ ಪೂರಕ ಕಾರ್ಯಕ್ರಮಗಳು ಪ್ರಶಂಸನೀಯ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಂಸ್ಥೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಅಭಿಪ್ರಾಯ ಪಟ್ಟರು. ಅವರು…

Read more

ಮನೋರಂಜನೆ ಹೆಸರಿನಲ್ಲಿ ಯಕ್ಷಗಾನದ ವಿರೂಪ ಸಲ್ಲದು : ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ : ಮನೋರಂಜನೆ ಹೆಸರಿನಲ್ಲಿ ಯಕ್ಷಗಾನದ ವಿರೂಪ ಸಲ್ಲದು. ಪೌರಾಣಿಕ ಪ್ರಸಂಗಗಳಲ್ಲಿ ಪಾತ್ರದ ಸಾಂದರ್ಭಿಕತೆ, ಗಂಭೀರತೆಯನ್ನು ಅರಿತು ಕಲಾವಿದರು ಅಭಿನಯಿಸಬೇಕು ಎಂದು ಕರ್ನಾಟಕ ಯಕ್ಷಾಗನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮೂಡಬಿದಿರೆಯ ಸಂಪಿಗೆ ಶ್ರೀ ದುರ್ಗಾ ಜ್ಯೋತಿಷ್ಯಾಲಯದಲ್ಲಿ…

Read more

ಯಕ್ಷ ದುಂದುಭಿ-2024, ಕಾರಂತ ಯಕ್ಷಾಂತರಂಗ ಪ್ರಶಸ್ತಿ ಪ್ರದಾನ

ತೆಕ್ಕಟ್ಟೆ : ತೆಕ್ಕಟ್ಟೆಯ ಹಯಗ್ರೀವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಶಸ್ವೀ ಕಲಾವೃಂದದ ಸಹಕಾರದೊಂದಿಗೆ ಯಕ್ಷಾಂತರಂಗ-ವ್ಯವಸಾಯೀ ಯಕ್ಷ ತಂಡದ ಯಕ್ಷ ದುಂದುಭಿ-2024ರಲ್ಲಿ ‘ಕಾರಂತ ಯಕ್ಷಾಂತರoಗ ಪ್ರಶಸ್ತಿ ಪ್ರದಾನ’ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ…

Read more