ಮದುವೆ ಮನೆಯ ಬಸ್ ಮರಕ್ಕೆ ಡಿಕ್ಕಿ – ಹಲವರಿಗೆ ಗಾಯ
ಶಂಕರನಾರಾಯಣ : ವರನ ಮನೆಗೆ ಹೋಗಿ ವಾಪಾಸ್ಸು ಬರುತ್ತಿದ್ದ ಮಿನಿಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಮೇ 13ರಂದು ಬೆಳಗಿನ ಜಾವ 3:30ರ ಸುಮಾರಿಗೆ ಅಲ್ಬಾಡಿಯ ಬರಿಗದ್ದೆ ನೀರ್ ಟ್ಯಾಂಕ್…
ಶಂಕರನಾರಾಯಣ : ವರನ ಮನೆಗೆ ಹೋಗಿ ವಾಪಾಸ್ಸು ಬರುತ್ತಿದ್ದ ಮಿನಿಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಮೇ 13ರಂದು ಬೆಳಗಿನ ಜಾವ 3:30ರ ಸುಮಾರಿಗೆ ಅಲ್ಬಾಡಿಯ ಬರಿಗದ್ದೆ ನೀರ್ ಟ್ಯಾಂಕ್…
ಕಾರ್ಕಳ : ಸಮಾಜ ಬಾಂಧವರ ಮತ್ತು ಭಕ್ತಾಭಿಮಾನಿಗಳ ಸಹಕಾರದಲ್ಲಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ನೀಡಿರುವ ಸ್ವರ್ಣದಲ್ಲಿ ಶ್ರೀ ಕಾಳಿಕಾಂಬಾ ದೇವಿಗೆ ಮಾಡಿರುವ ಪಾದವನ್ನು ಶ್ರೀ ಮನ್ಮಹಾರಥೋತ್ಸವ ಪ್ರಯುಕ್ತ ಮೇ 9ರಂದು ದೇವಸ್ಥಾನದಲ್ಲಿ ನಡೆದ ಧ್ವಜಾರೋಹಣದ ಸಂದರ್ಭ ಸಮರ್ಪಿಸಲಾಯಿತು. 17 ಲಕ್ಷ…
ಮೂಡಬಿದ್ರೆ : ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಕಡಲಕೆರೆ ಇಂಡಸ್ಟ್ರೀಯಲ್ ಏರಿಯಾದ ವಿಲ್ಕರ್ಟ್ ಎಂಬ ಹೆಸರಿನ ಗೋಡೌನ್‌ನ ಶಟರಿನ ಬೀಗ ಮುರಿದು ಗೋಡೌನ ಒಳಗೆ ಪ್ರವೇಶಿಸಿ ಗೋಡೌನ್‌ನಲ್ಲಿದ್ದ 2 ಲ್ಯಾಪ್ಟಾಪ್ ಮತ್ತು ನಗದು ಹಣ ಇರುವ ಲಾಕರನ್ನು ಕಳ್ಳತನಗೈದ…
ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು. ಕೇಂದ್ರ ಸರಕಾರವೇ ಖುದ್ದು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಸಂಸ್ಥಾಪಕ ರಾಜೇಶ್ ಪವಿತ್ರನ್, ಪ್ರಕರಣದಲ್ಲಿ 20ಕ್ಕೂ…
ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಪಾದರ ಆಹ್ವಾನದ ಮೇರೆಗೆ ಉಡುಪಿ ಶ್ರೀಕೃಷ್ಣದೇವರ ಮಠದ ಚಂದ್ರ ಶಾಲೆಯಲ್ಲಿ ಸೋಸಲೇ ಶ್ರೀ ವ್ಯಾಸರಾಜ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದರು ಸಂಸ್ಥಾನ ಪೂಜೆ ನೆರವೇರಿಸಿದರು. ಪರ್ಯಾಯ ಪುತ್ತಿಗೆ ಉಭಯ ಮಠಾಧೀಶರು ದೇವರ ದರ್ಶನ ಮಾಡಿದರು.…
ಉಡುಪಿ : ಕಮಿಷನ್ ವ್ಯವಹಾರದ ಮೀನು ವ್ಯಾಪಾರ ನಡೆಸಿದ ಗ್ರಾಹಕರಿಂದ ಹಣ ಸಂಗ್ರಹಿಸಿ ಸಂಸ್ಥೆಗೆ ಸರಿಯಾಗಿ ನೀಡದೇ ಸುಮಾರು 90ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಅಬ್ದುಲ್ ರೆಹಮಾನ್ ಎನ್ನುವವರು ಶರ್ಫುನ್ನೀಸ ಫಿಶ್ ಅಸೋಸಿಯೇಟ್ಸ್ ಯಾಂತ್ರಿಕ ಭವನ ಹಾರ್ಬರ್…
ಕೋಟ : ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಕಾವಡಿ ಪ್ರಾಥಮಿಕ ಉಪಕೇಂದ್ರದ ಸಮೀಪ…
ಉಡುಪಿ : ಸಾಸ್ತಾನ ಮತ್ತು ಹೆಜಮಾಡಿ ಟೋಲ್ ಗೇಟ್‌ಗಳಲ್ಲಿ ನಡೆಯುತ್ತಿದ್ದ ಅನ್ಯಾಯಕ್ಕೆ ತಾತ್ಕಾಲಿಕ ಗೆಲುವು ಸಿಕ್ಕಿದೆ. ಇದರಿಂದ ಕರಾವಳಿ ಬಸ್ಸು ಮಾಲಕರ ಸಂಘ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. 7,500ರಿಂದ 12,000 ಕೆಜಿ ತೂಕದ ಬಸ್ಸುಗಳು ಟೋಲ್ ಗೇಟ್‌ಗಳಿಂದ ಫಾಸ್ಟ್ ಟ್ಯಾಗ್ ಬಳಸಿ…
ಕುಂದಾಪುರ : ಫೆರಿ ರಸ್ತೆಯ ಪಾರ್ಕ್ ಬಳಿ ಆಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಕುಂದಾಪುರ ಎಸ್‌ಐ ನಂಜಾನಾಯ್ಕ ಎನ್. ದಾಳಿ ಮೇಲೆ ದಾಳಿ ನಡೆಸಿ ನಗದು, ಸೊತ್ತು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಸತೀಶ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದು, ವಿಕ್ಕಿ…
ಉಡುಪಿ : ರಂಗಭೂಮಿ ಉಡುಪಿ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಹಲವಾರು ಅವಕಾಶಗಳಿವೆ. ದೇಶಿಯ ಸಂಘಸoಸ್ಥೆಗಳಲ್ಲದೆ ವಿದೇಶಿ ಅನುದಾನಗಳ ಮೂಲಕ ರಂಗಭೂಮಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಂಗಭೂಮಿ ಚಿಂತನೆ ನಡೆಸಬೇಕು ಎಂದು ಡಾ.ಟಿಎಂಎ ಪೈ ಪ್ರತಿಷ್ಠಾನದ ಅಧ್ಯಕ್ಷ ಟಿ.ಅಶೋಕ್ ಪೈ ಹೇಳಿದರು.…