ಗ್ರಾಮ ಪಂಚಾಯತ್ ನೌಕರರಿಗೆ ಇ.ಎಸ್.ಐ. ಸೌಲಭ್ಯ ನೀಡಲು ಕೇಂದ್ರ ಕಾರ್ಮಿಕ ಸಚಿವರಿಗೆ ಸಂಸದರ ಮನವಿ
ಉಡುಪಿ : ಕರ್ನಾಟಕ ರಾಜ್ಯದ 5,995 ಗ್ರಾಮ ಪಂಚಾಯತ್‌ಗಳೂ ಸೇರಿದಂತೆ, ಭಾರತ ದೇಶದಲ್ಲಿ 2,55,401 ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ 16,77,005 ಮಂದಿ ಪಂಚಾಯತ್ ಸಿಬ್ಬಂದಿಗಳು ದುಡಿಯುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಇ.ಎಸ್.ಐ. (ಆರೋಗ್ಯ ವಿಮೆ) ಸೌಲಭ್ಯ ಸಿಗುತ್ತಿಲ್ಲ. ಗ್ರಾಮ ಪಂಚಾಯಿತಿಗಳಲ್ಲಿ ಬಡವರ…