Karwar

ಸಚಿವ ಜಾರಕಿಹೊಳಿ ಅವರಿಂದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ 51.77 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಒಟ್ಟು 413 ಹೊಸಕಾಲು ಸಂಕಗಳ ನಿಮಾಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು. ಈ ಹಿಂದೆ ಕಾಲುಸಂಕಗಳ ನಿರ್ಮಾಣಕ್ಕಾಗಿ 30 ಕೋಟಿ ರೂ. ಅನುದಾನ…

Read more

ಮಕರ ಸಂಕ್ರಮಣ ಪ್ರಯುಕ್ತ ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

ಉಡುಪಿ : ಮಕರ ಸಂಕ್ರಮಣ ಹಾಗೂ ವಾರಾಂತ್ಯದ ಸರಣಿ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಉಡುಪಿ-ಕುಂದಾಪುರ/ಕಾರವಾರಕ್ಕೆ ಜನವರಿ 10ರ ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ರೈಲು ಸಂಚರಿಸಲಿದೆ. ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಮನವಿಯಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಈ ವಿಶೇಷ…

Read more

ಮೃತನ ಬಳಿ ಇದ್ದ ಹಣವನ್ನು ಪತ್ನಿಗೆ ಮರಳಿಸಿ ಕರ್ತವ್ಯ ಪ್ರಜ್ಞೆ ಮೆರೆದ ಪೊಲೀಸರಿಗೆ ಮೆಚ್ಚುಗೆ

ಉಡುಪಿ : ಮೃತ‌ ವ್ಯಕ್ತಿಯ ಬಳಿ ಸಿಕ್ಕಿದ ಹಣವನ್ನು ಮೃತನ ಪತ್ನಿಗೆ‌‌‌ ಹಸ್ತಾಂತರ ಮಾಡಿರುವ ನಗರ‌ ಪೋಲಿಸ್ ಠಾಣೆಯ ಪೋಲಿಸರ ಕರ್ತವ್ಯಪ್ರಜ್ಞೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಮೃತನ ಬಳಿ ಪತ್ತೆಯಾದ 10,620 ನಗದನ್ನು ಎ.ಎಸ್.ಐ ಸುಭಾಸ್ ಕಾಮತ್, ‌ಹೆಡ್ ಕಾನ್…

Read more

ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ವಶ : ಆದಿ ಉಡುಪಿಯ ವ್ಯಕ್ತಿ ಕಾರವಾರದಲ್ಲಿ ಅರೆಸ್ಟ್

ಉಡುಪಿ : ಕಾರ್ಕಳದ ಮನೆಯೊಂದರಲ್ಲಿ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಅಬಕಾರಿ ಪೊಲೀಸರು ಇಂದು ಕಾರವಾರ ಬಸ್ ನಿಲ್ದಾಣದ ಬಳಿ ಬಂಧಿಸಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಂಧಿತನನ್ನು ಆದಿಉಡುಪಿಯ ಪ್ರಶಾಂತ್…

Read more

2 ದಿನ ಕಾರವಾರ – ಬೆಂಗಳೂರು ನಡುವಿನ ಎಲ್ಲಾ ರೈಲುಗಳು ರದ್ದು

ಉಡುಪಿ : ಶುಕ್ರವಾರ ಸಂಜೆ ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಎಡಕುಮರಿ ಹಾಗೂ ಕಡಗರವಳ್ಳಿ ನಡುವೆ ಪಶ್ಚಿಮ ಘಟ್ಟದ ಗುಡ್ಡ ಕುಸಿತದಿಂದಾಗಿ ಶನಿವಾರ ಹಾಗೂ ರವಿವಾರದಂದು ಕೊಂಕಣ ರೈಲು ಮಾರ್ಗದಲ್ಲಿ ಕಾರವಾರ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಎಲ್ಲಾ ರೈಲುಗಳನ್ನು ರದ್ದು ಪಡಿಸಲಾಗಿದೆ…

Read more