Kasaragod

ರೈತರಿಗೆ ತೊಂದರೆಯಾಗದಂತೆ ಯೋಜನೆ ಅನುಷ್ಠಾನ ಮಾಡಿ – ಸುನಿಲ್‌ ಕುಮಾರ್‌ ಒತ್ತಾಯ

ಉಡುಪಿ : ಉಡುಪಿಯ ಎಲ್ಲೂರು ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆವಿ ವಿದ್ಯುತ್ ಲೈನ್ ಯೋಜನೆಯಲ್ಲಿ ಸರಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಬೇಕು ಎಂದು ಶಾಸಕ ವಿ. ಸುನಿಲ್‌…

Read more

ಭೀಕರ ಅಪಘಾತಕ್ಕೆ ಸುಳ್ಯದ ವ್ಯಕ್ತಿ ಬಲಿ…!

ಕಾಸರಗೋಡು : ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ಡಿ. 10ರ ಮಂಗಳವಾರ ನಡೆದಿದೆ. ಮೃತ ದುರ್ದೈವಿಯನ್ನು ಸುಳ್ಯದ ಅಜ್ಜಾವರ ಕರ್ಲಪ್ಪಾಡಿ…

Read more

ಕನ್ನಡ ಶಾಲೆಗಳನ್ನು ಉಳಿಸಿ – ಕಸಾಪದಿಂದ ಜಿಲ್ಲಾಧಿಕಾರಿಗೆ ಮನವಿ

ಮಣಿಪಾಲ : ಕಾಸರಗೋಡಿನಲ್ಲಿ ಕನ್ನಡ ಭಾಷಿಕರ ಮತ್ತು ಕನ್ನಡ ಶಾಲೆಗಳ ಮೇಲೆ ಆಗುತ್ತಿರುವ ದಬ್ಟಾಳಿಕೆಯ ಮತ್ತು ಭಾಷಾ ವಿರೋಧಿ ನಿಲುವು ಖಂಡನೀಯ. ಕಾಸರಗೋಡಿನ ಕನ್ನಡಿಗರು ಹಾಗೂ ಕನ್ನಡ ಶಾಲೆಗಳನ್ನು ಉಳಿಸಿ, ಬೆಳೆಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ…

Read more

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ವಶಕ್ಕೆ ಪಡೆದ ಬಂಟ್ವಾಳ ಪೊಲೀಸರು

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬುಧವಾರ ಬಂಟ್ವಾಳ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್‌ ಶರೀಫ್‌ (44)…

Read more

ದೈವ ಕ್ಷೇತ್ರ ಉತ್ಸವದ ಸಂದರ್ಭ ಸಂಗ್ರಹಿಸಿಟ್ಟ ಪಟಾಕಿಯಲ್ಲಿ ಸ್ಫೋಟ; 154 ಜನರಿಗೆ ಗಾಯ

ಕಾಸರಗೋಡು : ನೀಲೇಶ್ವರ ಸಮೀಪದ ಅಂಜುತಂಬಲಂ ವೀರರ್ಕಾವ್ ದೈವ ಕ್ಷೇತ್ರ ಉತ್ಸವದ ಸಂದರ್ಭದಲ್ಲಿ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಟ್ಟು 154 ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ 97 ಮಂದಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಎಂಟು ಮಂದಿಯ ಸ್ಥಿತಿ…

Read more

ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ

ಮಂಗಳೂರು : ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಆಯೋಜಿಸಲಾದ ದುಬೈ ಗಡಿನಾಡ ಉತ್ಸವಕ್ಕೆ ಸಾಕ್ಷಿಯಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಅಕಾಡೆಮಿಯು ತನ್ನ 50ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಈ ಸುಸಂದರ್ಭದಲ್ಲಿ ಶಿಕ್ಷಣ…

Read more

ಕಂಬಳಕ್ಕೆ ಸಿಗದ ಅನುದಾನ; ಇಂದು ತುರ್ತು ಸಭೆ

ಪಡುಬಿದ್ರಿ : ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ 2023-24ನೇ ಸಾಲಿನಲ್ಲಿ ನಡೆದ 24 ಕಂಬಳ ಕೂಟಗಳಿಗೆ ಸರಕಾರದಿಂದ ಬರಬೇಕಿದ್ದ ತಲಾ 5 ಲಕ್ಷ ರೂ. ಅನುದಾನ ಇದುವರೆಗೂ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಎಲ್ಲ ಕಂಬಳದ ವ್ಯವಸ್ಥಾಪಕರು ಹಾಗೂ…

Read more