Kasargod

ಜನತೆ ಎಚ್ಚೆತ್ತುಕೊಳ್ಳದಿದ್ದಲ್ಲಿ ದಕ್ಷಿಣ ಭಾರತದ ಭಾಷೆಗಳೆಲ್ಲವೂ ನಶಿಸಲಿವೆ – ಡಾ.ಪುರುಷೋತ್ತಮ ಬಿಳಿಮಲೆ

ಕಾಸರಗೋಡು : ಬಹುಭಾಷಿಕ ಹಾಗೂ ಬಹುಸಂಸ್ಕೃತಿಗಳ ಸಮುದಾಯದವರಾದ ದಕ್ಷಿಣ ಭಾರತೀಯರು ಪರಸ್ಪರ ಕಚ್ಚಾಡುವುದನ್ನು ಮುಂದುವರೆಸಿದಲ್ಲಿ ದೇಶ ಶೀಘ್ರವಾಗಿ ಹಿಂದಿಮಯವಾಗುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು. ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಕೇರಳ ಮತ್ತು…

Read more

ವಾಹನ ಅಪಘಾತದ ವಿಚಾರದಲ್ಲಿ ಹಲ್ಲೆ : ಆರೋಪಿಯ ಬಂಧನ

ಉಳ್ಳಾಲ : ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದ ವಿಚಾರವಾಗಿ ಚಾಲಕರಿಬ್ಬರ ಮಧ್ಯೆ ಹೊಯ್ ಕೈ ನಡೆದಿರುವ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಈ ಪ್ರಕರಣವು ಉಳ್ಳಾಲ ಠಾಣಾ ಮೆಟ್ಟಿಲೇರಿದ್ದು, ಮಾತುಕತೆಗೆ ತೆರಳಿದ್ದ ಸಂಘ ಪರಿವಾರದ ಮುಖಂಡನಿಗೆ ಹಲ್ಲೆಗೈದ…

Read more

ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ದರೋಡೆ ಪ್ರಕರಣದ ಆರೋಪಿಗಳು ಅರೆಸ್ಟ್

ಮುಲ್ಕಿ : ಉದ್ಯಮಿ ಐಕಳ ಹರೀಶ್‌ ಶೆಟ್ಟಿ ಅವರ ಮನೆ ದರೋಡೆ ಪ್ರಕರಣಕ್ಕೆ ಸಂಬಂದಿಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ (33),…

Read more

ಸೆ. 7 ರಿಂದ 9ರ ತನಕ ಬಂಟ್ಸ್ ಹಾಸ್ಟೇಲ್ ಓಂಕಾರ ನಗರದಲ್ಲಿ 18ನೇ ವರ್ಷದ ಗಣೇಶೋತ್ಸವ

ಮಂಗಳೂರು : ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು ಹಾಗೂ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ,…

Read more

ಕಾಸರಗೋಡಿನಲ್ಲಿ ತೆಂಕುತಿಟ್ಟು ಯಕ್ಷಮಾರ್ಗ ಶಿಬಿರ-ಯಕ್ಷಗಾನ ಪ್ರದರ್ಶನ ಉದ್ಘಾಟನೆ

ಕಾಸರಗೋಡು : ಯಕ್ಷಗಾನ ಕಲೆಯ ಉಳಿವು ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಮಕ್ಕಳಲ್ಲಿ ಯಕ್ಷಗಾನದ ಬಗ್ಗೆ ಅಭಿರುಚಿ ಬೆಳೆಸಬೇಕು. ಅವರಲ್ಲಿ ಭವಿಷ್ಯದ ಕಲಾವಿದರನ್ನು ರೂಪಿಸಬೇಕು ಎಂಬ ಉದ್ದೇಶವನ್ನು ಯಕ್ಷಗಾನ ಅಕಾಡೆಮಿ ಹೊಂದಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ…

Read more