ಸಾವಿನಲ್ಲೂ ಒಂದಾದ ದಂಪತಿ
ಕಟಪಾಡಿ : ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆಯು ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್ ರೆಬೆಲ್ಲೋ (56)ಅವರು ನ.28ರಂದು ನಿಧನ ಹೊಂದಿದ್ದರು.…
ಕಟಪಾಡಿ : ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆಯು ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್ ರೆಬೆಲ್ಲೋ (56)ಅವರು ನ.28ರಂದು ನಿಧನ ಹೊಂದಿದ್ದರು.…
ಕಟಪಾಡಿ : ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ (63) ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರಾಗಿ, ಹಾಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ…
ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆಯ ಪ್ರಯುಕ್ತ ನಾರಾಯಣ ಗುರುಗಳ ಜಾಥಾಕ್ಕೆ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಿಂದ ಹೊರಟ ಜಾಥಾವು ಕಟಪಾಡಿ ಪೇಟೆಯಾಗಿ ಸಾಗಿ ರಾಷ್ಟ್ರೀಯ ಹೆದ್ದಾರಿ…
ಕಟಪಾಡಿ : ಕಟಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಸೀನಿಯರ್ ಹೆಲ್ತ್ ಆಫೀಸರ್ ಬಸವರಾಜ್, ಮೆಡಿಕಲ್ ಆಫೀಸರ್ ಶೈನಿ, ಪಂಚಾಯತಿ ಅಧ್ಯಕ್ಷರು, ಸದಸ್ಯರು ಇದರಲ್ಲಿ ಭಾಗವಹಿಸಿದ್ದರು. ಸಾರ್ವಜನಿಕರು ತೆರೆದ ಪರಿಕರಗಳಲ್ಲಿ ನೀರು ಸಂಗ್ರಹ ಮಾಡುವುದರಿಂದ…
ಕಟಪಾಡಿ : ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜು ಕಟಪಾಡಿ ಇದರ “ಅಮೃತ ಮಹೋತ್ಸವ” ಬಹಳ ಅದ್ದೂರಿಯಾಗಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಕಟಪಾಡಿ ಶಾಖೆ ವತಿಯಿಂದ ಕಾಲೇಜಿಗೆ ಕೊಡಮಾಡಿದ ಜನರೇಟರ್…
ಮಣಿಪಾಲ : ರಾಷ್ಡ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ದಾರಿದೀಪಗಳ ಸಮರ್ಪಕ ನಿರ್ವಹಣೆ ಮಾಡಬೇಕು…