Kavoor Police

ತಲವಾರು ಝಳಪಿಸಿದ ಪ್ರಕರಣ; ಇಬ್ಬರ ಸೆರೆ

ಮಂಗಳೂರು : ಕಾವೂರು ಠಾಣಾ ವ್ಯಾಪ್ತಿಯ ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶದಲ್ಲಿ ತಲವಾರು ಝಳಪಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೈ ನಿವಾಸಿ ವಿಷ್ಣು (18) ಮತ್ತು ಕಾಪಿಕಾಡ್‌ ಆಕಾಶಭವನ ನಿವಾಸಿ ವೇಣುಗೋಪಾಲ್‌ (19) ಬಂಧಿತ ಆರೋಪಿಗಳು. ಸುಹಾಸ್‌…

Read more

ಮಾದಕ ವಸ್ತು ಸೇವನೆ; ಇಬ್ಬರ ಬಂಧನ

ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರನ್ನು ಕಾವೂರು ಮತ್ತು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಂಜಿಮೊಗರು ಉರುಂದಾಡಿ ಗುಡ್ಡೆಯ ಸಾರ್ವಜನಿಕ ಮೈದಾನದಲ್ಲಿ ಉರ್ವ ನಿವಾಸಿ ತಿಲಕ್‌ ರಾಜ್‌ (29) ಎಂಬಾತನನ್ನು ಹಾಗೂ ಬಾವುಟಗುಡ್ಡೆ ಬಳಿ ಅಮಲು…

Read more

ಹೊಸವರ್ಷದ ಆಚರಣೆಗೆ ತರಿಸಿದ್ದ 9ಲಕ್ಷ ರೂ. ಮೌಲ್ಯದ ಮಾದಕದ್ರವ್ಯ ಸೀಝ್- ಮೂವರು ಅರೆಸ್ಟ್

ಮಂಗಳೂರು : ನಗರದ ಕೂಳೂರು ನದಿ ದಂಡೆಯಲ್ಲಿ ಮಾರಾಟಕ್ಕೆಂದು ತಂದಿದ್ದ ಸುಮಾರು 9ಲಕ್ಷ ರೂ. ಮೌಲ್ಯದ ವಿವಿಧ ಮಾದಕದ್ರವ್ಯವನ್ನು ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ, ಪೊನ್ನ, ಉದ್ಯಾವರ, ಸಂಪಿಗೆ ನಗರ ನಿವಾಸಿ ದೇವರಾಜ್ (37), ಉಡುಪಿ, ರಾಮಚಂದ್ರ ಲೈನ್…

Read more

ಸಿಬಿಐ ಅಧಿಕಾರಿ ಸೋಗಿನಲ್ಲಿ ಬೆದರಿಸಿ ಬರೋಬ್ಬರಿ 68ಲಕ್ಷ ಸುಲಿಗೆ – ಮೂವರು ಖತರ್ನಾಕ್ ವಂಚಕರು ಅರೆಸ್ಟ್

ಮಂಗಳೂರು : ಸಿಬಿಐ ಅಧಿಕಾರಿಯೆಂದು ಬೆದರಿಸಿ ಬರೋಬ್ಬರಿ 68ಲಕ್ಷ ರೂ. ಹಣ ಸುಲಿಗೆ ಮಾಡಿರುವ ಕೇರಳ ಮೂಲದ ಮೂವರು ಖತರ್ನಾಕ್ ವಂಚಕರನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ತಾಲೂಕು ನಿವಾಸಿ ನಿಸಾರ್, ಕೋಝಿಕೋಡ್, ತಿರುವನ್ನೂರು ನಿವಾಸಿ…

Read more

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ – ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರು ಸಿಸಿಬಿ ಬಲೆಗೆ

ಮಂಗಳೂರು : ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದೆ. ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಬಂಧಿತ ಆರೋಪಿಗಳು. ಮುಮ್ತಾಜ್ ಅಲಿಯವರು ಕೂಳೂರು…

Read more

ರಾಹುಲ್ ಗಾಂಧಿ ಕುರಿತು ಪ್ರಚೋದನಕಾರಿ ಹೇಳಿಕೆ : ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು : ಪ್ರತಿಭಟನೆ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಿರೀಕ್ಷಣಾ ಜಾಮೀನು…

Read more

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ : ಶಾಸಕ ಭರತ್ ಶೆಟ್ಟಿಗೆ ಕಾವೂರು ಪೊಲೀಸ್ ಠಾಣೆಯಿಂದ ನೋಟೀಸ್‌ ಜಾರಿ

ಮಂಗಳೂರು : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ. ಮೂರು…

Read more