Kerala Connection

ಖೋಟಾ ನೋಟು ಚಲಾವಣೆ : ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಬಂಟ್ವಾಳ : ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024ರಲ್ಲಿ ಬಿ.ಸಿ.ರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ತಂದು ಪೊಲೀಸರ ಕೈಗೆ…

Read more

ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ ಹೈಡ್ರೋವಿಡ್ ಗಾಂಜಾ ಸಾಗಾಟ : ಓರ್ವನ ಬಂಧನ; 73 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ ಜಪ್ತಿ

ಮಂಗಳೂರು : ಮಂಗಳೂರು ನಗರ ಪೊಲೀಸರ ಸಿಸಿಬಿ ಘಟಕವು ಗೋವಾದಿಂದ ಮಂಗಳೂರು ಮತ್ತು ಕೇರಳಕ್ಕೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ವಶಕ್ಕೆ ಪಡೆದು 73 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ…

Read more

ಹೂಡಿಕೆ ಹೆಸರಿನಲ್ಲಿ ವಂಚನೆ : ಓರ್ವನ‌ ಬಂಧನ

ಮಂಗಳೂರು : ವಾಟ್ಸಾಪ್‌ನಲ್ಲಿ ವ್ಯಕ್ತಿಯನ್ನು ಪರಿಚಯಿಸಿಕೊಂಡು ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬ ಆಮಿಷವೊಡ್ಡಿ 10 ಲಕ್ಷ ರೂ. ವಂಚನೆ ಎಸಗಿದ್ದ ಪ್ರಕರಣದಲ್ಲಿ ಕೇರಳ ಮೂಲದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳ ತ್ರಿಶೂರ್‌ನ ಮಟ್ಟೂರು ನೂಲುವ್ಯಾಲಿಯ…

Read more

ಸಿಸಿಬಿ ಪೊಲೀಸರ ಕಾರ್ಯಾಚರಣೆ : ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, ಆರೋಪಿಗಳಿಂದ 15 ಗ್ರಾಂ ಎಂಡಿಎಂಎ ಅನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಅಬ್ದುಲ್ ಸಲಾಂ ಯಾನೆ ಸಲಾಂ(30), ಸೂರಜ್…

Read more