Kiran Kumar Kodgi

ಯಕ್ಷಗಾನ ಕಲಾರಂಗದ 54ನೆಯ ಮನೆಯ ಉದ್ಘಾಟನೆ

ಕುಂದಾಪುರ : ಆರ್ಥಿಕವಾಗಿ ದುರ್ಬಲರಾದ ಕಲಾವಿದರು, ವಿದ್ಯಾರ್ಥಿಗಳು ಮತ್ತು ಮತ್ತು ದಾನಿಗಳ ನಡುವೆ ವಿಶ್ವಾಸಾರ್ಹ ಸಂಪರ್ಕ ಸೇತುವಾಗಿ ಉಡುಪಿಯ ಯಕ್ಷಗಾನ ಕಲಾರಂಗದ ಸೇವೆ ಅನನ್ಯವಾದುದು. ಉಳಿದ ಸಂಘಟನೆಗಳಿಗೆ ಮಾದರಿಯಾಗುವಂತೆ, ಸಮಾಜಮುಖಿಯಾಗಿ 50 ವರ್ಷಗಳನ್ನು ಉತ್ತರಿಸಿದ್ದು, ಈ ಸಂಸ್ಥೆಯ ಹೆಗ್ಗಳಿಕೆಯಾಗಿದೆ, ಎಂದು ಪೇಜಾವರ…

Read more

ವಿದ್ಯಾಪೋಷಕ್ ವಿಂಶತಿ ನೆನಪಿನಲ್ಲಿ ಶೌಚಾಲಯ ಕೊಡುಗೆ

ಕುಂದಾಪುರ : ಬೀಜಾಡಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯ ಕೊರತೆಯನ್ನು ಮನಗಂಡು ಉಡುಪಿ ಯಕ್ಷಗಾನ ಕಲಾರಂಗವು ವಿದ್ಯಾಪೋಷಕ್‍ನ ವಿಂಶತಿಯ ನೆನಪಿನಲ್ಲಿ 2.5 ಲಕ್ಷ ರೂಪಾಯಿ ವೆಚ್ಚದ ನೂತನ ಶೌಚಾಲಯವನ್ನು ನಿರ್ಮಿಸಿ ಕೊಡುಗೆಯಾಗಿ ನೀಡಿದೆ. ಇದರ ಉದ್ಘಾಟನೆಯನ್ನು ಕುಂದಾಪುರ ಶಾಸಕರಾದ ಶ್ರೀ ಕಿರಣ್…

Read more

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಶಿಕ್ಷಣ ಸಚಿವರಿಗೆ ಶಾಸಕರ ಮನವಿ

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪ್ರಾಥಮಿಕ ಮತ್ತು ಪ್ರೌಢ…

Read more

ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳ ತೆರುವುಗೊಳಿಸಲು ಕ್ರಮವಹಿಸಿ : ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಸೂಚನೆ

ಕುಂದಾಪುರ : ಮಳೆಗಾಲ ಆರಂಭವಾಗಿದ್ದು ಮಳೆಗಾಲದ ಸಿದ್ಧತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಿವಿಧ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕರಾವಳಿಗೆ ಈಗಾಗಲೇ ಮುಂಗಾರು ಪ್ರವೇಶಗೊಂಡಿದ್ದು ಪ್ರಸ್ತಕ ಸಾಲಿನಲ್ಲಿ ಗಾಳಿ ಮಳೆ ಜೋರಾಗಿ ಸುರಿಯುವ…

Read more