Kitchen Safety

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಹೆಬ್ರಿ : ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಸಂದರ್ಭ ಬೆಂಕಿ ಹೊತ್ತಿಕೊಂಡು ಗ್ಯಾಸ್ ವಿತರಕ ಚಿಕಿತ್ಸೆ ಫಲಿಸದೆ ಮೃತ ಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಅನೂಪ್ (35) ಎಂದು ಗುರುತಿಸಲಾಗಿದೆ. ಮನೆಮನೆಗೆ ಗ್ಯಾಸ್ ವಿತರಣೆ ಕೆಲಸ ಮಾಡಿಕೊಂಡಿದ್ದ ಇವರು ಎಪ್ರಿಲ್ 11 ರಂದು…

Read more

ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಸುರತ್ಕಲ್‌ : ಅಡುಗೆ ಮನೆಯ ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ತಡಂಬೈಲ್‌ ವೆಂಕಟರಮಣ ಕಾಲನಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ…

Read more