KMC Manipal

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

ಮಣಿಪಾಲ : ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (YDR) ಹಂತ III ಮತ್ತು ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲವು ಮಕ್ಕಳ ವಿಭಾಗ ಮತ್ತು ಮಕ್ಕಳ ಎಂಡೋಕ್ರೈನಾಲಜಿ…

Read more

ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ; ಕೊನೆ ಗಳಿಗೆಯಲ್ಲಿ ಕೆಎಂಸಿ‌ಯಲ್ಲಿ ಚಿಕಿತ್ಸೆ ಪಡೆದು ಪುನರ್ಜನ್ಮ ಪಡೆದ ಯುವಕ

ಉಡುಪಿ : ಕಳೆದ 15 ದಿನಗಳ ಹಿಂದೆ ಕೋಟ ಠಾಣೆ ವ್ಯಾಪ್ತಿಯಲ್ಲಿ ಅಪಘಾತಕ್ಕೆ ಒಳಗಾದ ಒರಿಸ್ಸಾದ ಕಾರ್ಮಿಕ ಯುವಕನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದೆ ಉಡುಪಿಗೆ ಹಿಂದಕ್ಕೆ ಕಳುಹಿಸಲಾಗಿತ್ತು. ಇನ್ನೇನು ಕೊನೆ ಘಳಿಗೆ ಸಾವು ಸಂಭವಿಸುವ ಸಂದರ್ಭ, ಸಮಾಜಸೇವಕ ವಿಶು ಶೆಟ್ಟಿಯವರು…

Read more

“ನೇತ್ರಶಾಸ್ತ್ರದ ಅಗತ್ಯತೆಗಳು – ಭಾರತೀಯ ಸಾಮರ್ಥ್ಯ-ಆಧಾರಿತ ವೈದ್ಯಕೀಯ ಪಠ್ಯಕ್ರಮದ ಪ್ರಕಾರ” ಕೆಎಂಸಿ ಮಣಿಪಾಲದಲ್ಲಿ ಪಠ್ಯಪುಸ್ತಕ ಬಿಡುಗಡೆ

ಮಣಿಪಾಲ : ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ), ನೇತ್ರಶಾಸ್ತ್ರದ ಅಗತ್ಯತೆಗಳು, ಭಾರತೀಯ ಸಾಮರ್ಥ್ಯ-ಆಧಾರಿತ ವೈದ್ಯಕೀಯ ಪಠ್ಯಕ್ರಮದ ಪ್ರಕಾರ, ಪಠ್ಯಪುಸ್ತಕದ ಬಿಡುಗಡಾ ಸಮಾರಂಭವನ್ನು ಇಂದು ಕ್ಯಾಂಪಸ್‌ನಲ್ಲಿರುವ ಇಂಟರಾಕ್ಟ್ ಲೆಕ್ಚರ್ ಹಾಲ್ ನಲ್ಲಿ ನಡೆಯಿತು. ಇದು ವೈದ್ಯಕೀಯ ಶಿಕ್ಷಣ ಮತ್ತು ನೇತ್ರವಿಜ್ಞಾನದಲ್ಲಿ ಪ್ರಮುಖ…

Read more

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿನ ಎಂಜಿಸಿವೈಯನ್ನು ಪ್ರತಿನಿಧಿಸಿದ ಮಣಿಪಾಲ ಕೆಎಂಸಿಯ ಕಿರಿಯ ವೈದ್ಯೆ

ಮಣಿಪಾಲ್ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ಯ ಪ್ರತಿಷ್ಠಿತ ಘಟಕವಾದ ಕಸ್ತೂರ್ಬಾ ಮೆಡಿಕಲ್‌ ಕಾಲೇಜಿನ [ಕೆಎಂಸಿ] ನೇತ್ರಚಿಕಿತ್ಸಾ ವಿಭಾಗ [ಒಫ್ತಲ್ಮಾಲಜಿ]ದ ದ್ವಿತೀಯ ವರ್ಷದ ಕಿರಿಯ ಸ್ಥಾನೀಯ ವೈದ್ಯೆ [ಸೆಕೆಂಡ್‌ ಇಯರ್‌ ಜೂನಿಯರ್‌ ರೆಸಿಡೆಂಟ್‌] ಡಾ. ಪೂರ್ವಪ್ರಭಾ ಪಾಟೀಲ್‌ ಅವರು…

Read more

“ಬಾಲ್ಯದ ಕ್ಯಾನ್ಸರ್ ಜಾಗೃತಿ” ಚಿನ್ನದ ಬಣ್ಣಕ್ಕೆ ತಿರುಗಿದ ಕೆ.ಎಂ.ಸಿ ಆಸ್ಪತ್ರೆಯ ಕಾರಂಜಿ

ಮಣಿಪಾಲ : ಬಾಲ್ಯದ ಕ್ಯಾನ್ಸರ್‌ಗಳನ್ನು ಆರಂಭದಲ್ಲೇ ಪತ್ತೆ ಹಚ್ಚಿ ತಜ್ಞ ವೈದ್ಯರ ತಂಡದಿಂದ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡಿದರೆ ಸಂಪೂರ್ಣವಾಗಿ ಗುಣಪಡಿಸಬಹುದು. ಸೆಪ್ಟೆಂಬರ್ ತಿಂಗಳು ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸವಾಗಿದ್ದು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲದ ಮಕ್ಕಳ…

Read more

ಬಿ.ಆರ್.ಕೆ. ಆಡಳಿತ ನಿರ್ದೇಶಕ ರಮಾನಾಥ ಕಾಮತ್ ವಿಧಿವಶ

ಕಾರ್ಕಳ : ಕಾರ್ಕಳ ಜೋಡುರಸ್ತೆಯ ಬಿ.ಆರ್.ಕೆ ಉದ್ಯಮದ ಆಡಳಿತ ನಿರ್ದೇಶಕರಾಗಿದ್ದ ಬೋಳ ರಮಾನಾಥ ಕಾಮತ್ (82) ಅವರು ಇಂದು ಬೆಳಗ್ಗೆ ಅಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು…

Read more

ಕೋಲ್ಕತ್ತಾದಲ್ಲಿ ನಡೆದ ಹಿಂಸಾಚಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಂದ ಸೈಲೆಂಟ್ ಕ್ಯಾಂಡಲ್ ಮಾರ್ಚ್

ಮಣಿಪಾಲ : ಕೋಲ್ಕತ್ತಾದಲ್ಲಿ ಇತ್ತೀಚೆಗೆ ನಡೆದ ದುರಂತ ಘಟನೆಯನ್ನು ಖಂಡಿಸಿ ಮತ್ತು ಸಂತ್ರಸ್ತರಿಗೆ ಒಗ್ಗಟ್ಟು ಪ್ರದರ್ಶಿಸಲು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜ್ (ಕೆಎಂಸಿ) ವಿದ್ಯಾರ್ಥಿ ಪರಿಷತ್ತು 2024ರ ಆಗಸ್ಟ್ 19 ಸೋಮವಾರ ಶಾಂತಿಯುತ ಕ್ಯಾಂಡಲ್ ಮೆರವಣಿಗೆಯನ್ನು ಆಯೋಜಿಸಿತ್ತು. ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ…

Read more