ಕೊಡಂಕೂರು ವಾರ್ಡ್ ₹2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ
ಉಡುಪಿ : ಉಡುಪಿ ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.…