Konkan Railway

ಪಡುಬಿದ್ರೆ ಬಾಲಕರಿಗೆ ಹಲ್ಲೆ; ಮೂರು ಪ್ರಕರಣ ದಾಖಲು…!

ಉಡುಪಿ : ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ರೈಲ್ವೆ ಟ್ರ್ಯಾಕ್ ಬಳಿಯ ಬಾಲಕರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ಮೂರು ಪ್ರಕರಣಗಳು ದಾಖಲಾಗಿರುತ್ತದೆ. ಈ ಸೊತ್ತುಗಳು ರೈಲ್ವೆ ಇಲಾಖೆಗೆ ಸೇರಿದ್ದರಿಂದ ಈ ಬಗ್ಗೆ ಕೊಂಕಣ್ ರೈಲ್ವೆ ಕಾನೂನು…

Read more

ಕುಂಭಮೇಳಕ್ಕೆ ವಿಶೇಷ ರೈಲು – ಇಂದು ಪೇಜಾವರ ಶ್ರೀಗಳಿಂದ ಚಾಲನೆ

ಉಡುಪಿ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸುವ ಭಕ್ತರನ್ನು ಸೋಮವಾರ ಉಡುಪಿ ರೈಲು ನಿಲ್ದಾಣದಿಂದ ಕರೆದೊಯ್ಯುವ ಮಹಾಕುಂಭ ಸ್ಪೆಷಲ್ ರೈಲಿಗೆ (ರೈಲು ನಂ.01192) ಎರಡು ಹೆಚ್ಚುವರಿ ಸ್ಲೀಪರ್ ಕೋಚ್‌ಗಳನ್ನು ಸೇರ್ಪಡೆಗೊಳಿಸಲು ಕೊಂಕಣ ರೈಲ್ವೆ ನಿಗಮ ನಿರ್ಧರಿಸಿದೆ. ಮಹಾಕುಂಭ…

Read more

ಉಡುಪಿ ಕುಂಭಮೇಳ ರೈಲು – 15 ನಿಮಿಷಗಳಲ್ಲೇ ಎಲ್ಲ ಸೀಟುಗಳು ಭರ್ತಿ

ಉಡುಪಿ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಕರಾವಳಿಯ ಯಾತ್ರಾರ್ಥಿಗಳಿಗಾಗಿ ಒದಗಿಸಲಾದ ವಿಶೇಷ ರೈಲಿನ ಮುಂಗಡ ಟಿಕೆಟ್ ಬುಕ್ಕಿಂಗ್‌ಗೆ ಫೆಬ್ರವರಿ 14ರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವಕಾಶ ಮಾಡಿಕೊಡಲಾಗಿತ್ತು. ಕೇವಲ 15 ನಿಮಿಷಗಳಲ್ಲೇ ಎಲ್ಲ ಸೀಟುಗಳು ಭರ್ತಿಯಾಗಿವೆ. ಬೆಳಗ್ಗೆ 8…

Read more

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ರೈಲು – ಸಂಸದ ಕೋಟ ಮನವಿ

ಉಡುಪಿ : 144 ವರ್ಷಗಳಿಗೊಮ್ಮೆ ನಡೆಯುವ ಪ್ರಯಾಗ್ ರಾಜ್‌ನ ಮಹಾ ಕುಂಭ ಮೇಳಕ್ಕೆ ತೆರಳಬೇಕು ಎನ್ನುವ ಅಸಂಖ್ಯಾತ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಭಾಗದ ಹಿಂದೂಗಳ ಆಸೆಗೆ ಪೂರಕವಾಗಿ ಉಡುಪಿಯಿಂದ ಕೊಂಕಣ ಮಾರ್ಗದಲ್ಲಿ ವಿಶೇಷ ಕುಂಭ ಮೇಳ ರೈಲು ಓಡಿಸುವಂತೆ…

Read more

ಅಮೃತ್ ಭಾರತ್ ಯೋಜನೆಯಡಿ ಉಡುಪಿಯ ರೈಲು ನಿಲ್ದಾಣ ಅಭಿವೃದ್ಧಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಭಾರತೀಯ ರೈಲ್ವೆಯ ಅಮೃತಕಾಲದ ಪ್ರತಿಷ್ಠಿತ ಅಮೃತ್ ಭಾರತ ರೈಲು ನಿಲ್ದಾಣ ಯೋಜನೆ ಅಡಿಯಲ್ಲಿ ಉಡುಪಿ ರೈಲು ನಿಲ್ದಾಣದ ಸೇರ್ಪಡೆಯ ಕುರಿತು ಇರುವ ಗೊಂದಲ ಪರಿಹಾರವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಲೋಕಸಭೆಯಲ್ಲಿ ಈ ಬಗ್ಗೆ…

Read more

2 ದಿನ ಕಾರವಾರ – ಬೆಂಗಳೂರು ನಡುವಿನ ಎಲ್ಲಾ ರೈಲುಗಳು ರದ್ದು

ಉಡುಪಿ : ಶುಕ್ರವಾರ ಸಂಜೆ ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಎಡಕುಮರಿ ಹಾಗೂ ಕಡಗರವಳ್ಳಿ ನಡುವೆ ಪಶ್ಚಿಮ ಘಟ್ಟದ ಗುಡ್ಡ ಕುಸಿತದಿಂದಾಗಿ ಶನಿವಾರ ಹಾಗೂ ರವಿವಾರದಂದು ಕೊಂಕಣ ರೈಲು ಮಾರ್ಗದಲ್ಲಿ ಕಾರವಾರ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಎಲ್ಲಾ ರೈಲುಗಳನ್ನು ರದ್ದು ಪಡಿಸಲಾಗಿದೆ…

Read more

ಹಳಿ ಮೇಲೆ ಬಿದ್ದ ಮರ – ಲೋಕೊ ಪೈಲಟ್‌ಗಳ ತುರ್ತು ಕ್ರಮದಿಂದ ತಪ್ಪಿದ ದುರಂತ

ಉಡುಪಿ : ಲೋಕೊ ಪೈಲಟ್ಛ್ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು – ಉಡುಪಿ ನಿಲ್ದಾಣಗಳ ನಡುವೆ ಸಂಭವಿಸಿದೆ. ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ…

Read more

ಸುರಂಗದೊಳಗೆ ನೀರು-ಕೊಂಕಣ ರೈಲು ಸಂಚಾರ ವ್ಯತ್ಯಯ, ಹಲವು ರೈಲುಗಳ ಸಂಚಾರ ರದ್ದು

ಉಡುಪಿ : ಕೊಂಕಣ ರೈಲು ಮಾರ್ಗದ ಕಾರವಾರ ವಲಯದ ಮಧುರೆ-ಪೆರ್ನೆಮ್ ವಿಭಾಗದ ಪೆರ್ನೆಮ್ ಸುರಂಗ ಮಾರ್ಗದಲ್ಲಿ ಮಂಗಳವಾರ ಅಪರಾಹ್ನದ ವೇಳೆಗೆ ಕಾಣಿಸಿಕೊಂಡ ಮಳೆ ನೀರಿನ ಸೋರಿಕೆ, ದುರಸ್ತಿಯ ಹೊರತಾಗಿಯೂ ಇಂದು ಮುಂಜಾನೆ 2:19ರ ಸುಮಾರಿಗೆ ದೊಡ್ಡ ಪ್ರಮಾಣದಲ್ಲಿ ಮತ್ತೆ ಸೋರಿಕೆ ಕಾಣಿಸಿಕೊಂಡ…

Read more