Konkani Cinema

ಚಲನಚಿತ್ರೋದ್ಯಮ ಕುಸಿಯುತ್ತಿರುವಾಗ ʻಪಯಣ್ʼ ಶತದಿನಗಳ ಪ್ರದರ್ಶನ ಕಂಡಿರುವುದು ಆಶಾದಾಯಕ ಬೆಳವಣಿಗೆ : ಐವನ್ ಡಿʼಸೋಜ

ಮಂಗಳೂರು ʻಇಡೀ ವಿಶ್ವಾದ್ಯಂತ ಚಲನ ಚಿತ್ರೋದ್ಯಮವು ಕುಸಿತ ಕಂಡಿರುವಾಗ ಕೊಂಕಣಿ ಭಾಷೆಯ ಪ್ರಾದೇಶಿಕ ಚಿತ್ರವೊಂದು ನೂರು ದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಆಶಾದಾಯಕ ಬೆಳವಣಿಗೆ. ಸೀಮಿತ ಮಾರುಕಟ್ಟೆ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ, ಕೊಂಕಣಿಯಲ್ಲಿ ಚಲನಚಿತ್ರಗಳನ್ನು ತಯಾರಿಸುವುದು ಯಾವುದೇ ಲಾಭದ ನಿರೀಕ್ಷೆಯಿಂದಲ್ಲ, ವಿನಃ…

Read more

‘ತರ್ಪಣ’ ಕೊಂಕಣಿ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

ಉಡುಪಿ : ವಿಯೆಟ್ನಾಂನಲ್ಲಿ ಜರಗಿದ 9ನೇ ಅಂತಾರಾಷ್ಟ್ರೀಯ ಚಲನಚಿತ್ರ ಉತ್ಸವದಲ್ಲಿ ಕೊಂಕಣಿ ಸಿನೆಮಾ “ತರ್ಪಣ”ಕ್ಕೆ ಪ್ರಾದೇಶಿಕ ವಿಭಾಗದಲ್ಲಿ ಶ್ರೇಷ್ಠ ನಟ ಮತ್ತು ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಲಭಿಸಿದೆ. ನಟಿ ಮೇಘನಾ ನಾಯ್ಡು ಮತ್ತು ಉದ್ಯಮಿ ಡಾ| ನಮಿತಾ ಕೋಹಕ್‌ ಮುಖ್ಯ ಅತಿಥಿಗಳಾಗಿ…

Read more

ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ

ಮಂಗಳೂರು : ʻಸಂಗೀತ್ ಘರ್, ಮಂಗಳೂರುʼ ಬ್ಯಾನರ್‌ನಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹೂರ್ತದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೀಜರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿಗಳಿಂದ ಪ್ರಸಂಶೆಯ…

Read more

ಫಿಲ್ಮ್ ಸೊಭಾಣ್‌ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ

ಮಾಂಡ್ ಸೊಭಾಣ್ ಆಯೋಜಿಸಿದ ‘ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಚಲನಚಿತ್ರ ಪ್ರದರ್ಶನ ಆಗಸ್ಟ್ 28‌ರಂದು ಭಾರತ್ ಸಿನೆಮಾಸ್ ಇಲ್ಲಿ ನಡೆಯಿತು. ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್‌ನಲ್ಲಿ…

Read more