Konkani Literature

ಮಂಗಳೂರಿನ ನವೀನ್ ಪಿರೇರಾ ಸುರತ್ಕಲ್ ಹಾಗೂ ಗೋವಾದ ಉದಯ್ ನರಸಿಂಹ ಮೆಂಬ್ರೊ ಅವರಿಗೆ ಈ ಬಾರಿಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ

ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿ‌ತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು…

Read more

ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ

ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ಇದೇ…

Read more

ಕೊಂಕಣಿ ಅಕಾಡಮಿ ನೂತನ ಅಧ್ಯಕ್ಷರಾಗಿ ಸ್ಟ್ಯಾನಿ ಅಲ್ವಾರಿಸ್ ಅಧಿಕಾರ ಸ್ವೀಕಾರ

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಮಂಗಳೂರಿನ ಲಾಲ್‌ಬಾಗ್‌ನ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಕೊಂಕಣಿ ಸಾಹಿತ್ಯ ಅಕಾಡಮಿಯ ಕಚೇರಿಯಲ್ಲಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ…

Read more