Koraga Rights

ಕೊರಗ ಸಂಘಗಳ ಒಕ್ಕೂಟದಿಂದ ತಹಶೀಲ್ದಾರ್‌ಗೆ ಮನವಿ

ಕಾರ್ಕಳ : ಕೊರಗ ಸಂಘಗಳ ಒಕ್ಕೂಟವು ಸಮುದಾಯದ ಪ್ರಮುಖ ಬೇಡಿಕೆಯಾದ ಭೂಮಿಯ ಕುರಿತು ಮನವಿಯನ್ನು ಕಾರ್ಕಳ ತಾಲೂಕು ತಹಶೀಲ್ದಾರ್‌ಗೆ ಸಲ್ಲಿಸಿವೆ. ಕಾರ್ಕಳದ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನ ಹಕ್ಕುಪತ್ರಕ್ಕಾಗಿ ಮನವಿ ನೀಡಿ ದರ್ಕಾಸು ಭೂಮಿ ಅರ್ಜಿಗಳ ವಿಷಯವಾಗಿ ತಹಶೀಲ್ದಾರರೊಂದಿಗೆ ಮಾತುಕತೆ ನಡೆಸಲಾಯಿತು.…

Read more

ಕೊರಗರ ಹೋರಾಟಕ್ಕೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬೆಂಬಲ

ಮಣಿಪಾಲ : ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ಇದರ ವತಿಯಿಂದ ಸಮುದಾಯದ ಯುವ ಜನರ 100% ಉದ್ಯೋಗ ಭರವಸೆ ಈಡೇರಿಕೆಗಾಗಿ ಹಾಗೂ ಕೃಷಿ ಭೂಮಿ ಹಕ್ಕು ಪತ್ರ ಮಂಜೂರಾತಿಗಾಗಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಕಳೆದ 7 ದಿನಗಳಿಂದ…

Read more

ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆ ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ

ಉಡುಪಿ : ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ), ಕರ್ನಾಟಕ – ಕೇರಳ ಇವರ ವತಿಯಿಂದ ಕೊರಗ ಸಮುದಾಯದ ಜನರ ಉದ್ಯೋಗ ಭರವಸೆ ಈಡೇರಿಕೆ ಹಾಗೂ ಕೃಷಿ ಭೂಮಿ ಹಕ್ಕು ಪತ್ರ ಮಂಜೂರಾತಿ ಮಾಡುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ…

Read more

ಕೊರಗರ ಅಹೋರಾತ್ರಿ ಧರಣಿ ಸತ್ಯಾಗ್ರಹ 6ನೇ ದಿನಕ್ಕೆ; ‘ಉಸ್ತುವಾರಿ ಸಚಿವೆ ಸ್ಥಳಕ್ಕೆ ಬರಬೇಕು’

ಉಡುಪಿ : ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರನೇ ದಿನಕ್ಕೆ…

Read more