Koragajja Temple

ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ

ಮಂಗಳೂರು : ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರದಂದು ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ನಟ-ನಿರ್ದೇಶಕ ಉಪೇಂದ್ರ ಭೇಟಿ ನೀಡಿ, ಡಿ.20 ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ “UI”ಯಶಸ್ಸಿಗೆ…

Read more

ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್‌ ದಂಪತಿ ಭೇಟಿ

ಬಂಟ್ವಾಳ : ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಗೀತಾ ಪಿಚ್ಛರ್ಸ್ ಬ್ಯಾನರ್ ನಡಿಯಲ್ಲಿ ಗೀತಾಶಿವರಾಜ್…

Read more

‘ಅಪ್ಪಟ ತುಳುವ, ಅಜ್ಜನ ಭಕ್ತನಾಗಿ ಅಪಪ್ರಚಾರಕ್ಕೆ ಇಳಿಯಲು ಸಾಧ್ಯವೇ?’: ನಟ ಅರ್ಜುನ್ ಕಾಪಿಕಾಡ್; ಕಲ್ಲಾರ್ಪು ಬುರ್ದುಗೋಳಿ ಕೊರಗಜ್ಜ ಆದಿಸ್ಥಳಕ್ಕೆ ಭೇಟಿ

ಮಂಗಳೂರು : ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳ ನೀಡುತ್ತದೆ. ಒಮ್ಮೆ ಬಂದಲ್ಲಿ ಇಲ್ಲಿಂದ…

Read more

ಕೊರಗಜ್ಜ ದೈವದ ಮೊರೆ ಹೋದ ಶಾಸಕ ವಿನಯ್ ಕುಲಕರ್ಣಿ

ಮಂಗಳೂರು : ಸಂಕಷ್ಟ ಪರಿಹಾರ ಹಾಗೂ ಇಷ್ಟಾರ್ಥ ಸಿದ್ಧಿಗಾಗಿ ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಮಂಗ‌ಳೂರು ಹೊರವಲಯದ ತೊಕ್ಕೊಟ್ಟು ಜಂಕ್ಷನ್‌ನ ಕೊರಗಜ್ಜನ ಕಟ್ಟೆಯಲ್ಲಿ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸೇವೆಯನ್ನು ಶನಿವಾರ ನೀಡಿದರು.…

Read more