Kota Police

ಮನೆಯಲ್ಲಿದ್ದ ವೃದ್ಧೆಯ ಚಿನ್ನ ಎಗರಿಸಿದ ಖತರ್ನಾಕ್ ಕಳ್ಳ

ಕೋಟ : ಮನೆಯಲ್ಲಿ ವೃದ್ಧೆ ಮಾತ್ರ ಇರುವ ವೇಳೆ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಅವರೊಂದಿಗೆ ಮನೆಯವರಂತೆ ಮಾತನಾಡಿ ಆಕೆಯ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಮಣೂರಿನಲ್ಲಿ ಮಾ.20ರಂದು ನಡೆದಿದೆ. ರುದ್ರಮ್ಮ(92) ಚಿನ್ನ ಕಳೆದುಕೊಂಡಿರುವ ವೃದ್ಧೆ.…

Read more

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ

ಸಾಲಿಗ್ರಾಮ : ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ ಹೊಡೆದು ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮ ಸಮೀಪ ಚೇಂಪಿಯ ವಿಶ್ವಕರ್ಮ ಸಭಾ ಭವನ ಬಳಿ ಸಂಭವಿಸಿದೆ. ಮೃತಪಟ್ಟ ಸ್ಕೂಟರ್ ಸವಾರ ಗುಂಡ್ಮಿ…

Read more

ಕೊಲೆಯಲ್ಲಿ ಅಂತ್ಯಗೊಂಡ ಗಂಡ-ಹೆಂಡತಿ ಜಗಳ : ಎಸ್ ಪಿ ಡಾ. ಅರುಣ್ ಕುಮಾರ್ ಹೇಳಿಕೆ

ಉಡುಪಿ : ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಾಗಿ ತಿರುಗಿದ ಘಟನೆ ನಡೆದಿದೆ. ಈ ಕುರಿತು ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದರು. ಮೃತ ಜಯಶ್ರೀ ಹಾಗೂ ಆರೋಪಿ ಪತಿ ಕಿರಣ್ ಬೀದರ್‌ ಮೂಲದವರು.…

Read more

ನಕಲಿ ಐಟಿ ದಾಳಿ ನೆಪದಲ್ಲಿ ಮನೆಗೆ ನುಗ್ಗಿ ದರೋಡೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಕೋಟ : ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಮಣೂರು ಬಸ್ ನಿಲ್ದಾಣದ ಎದುರಿನ ಕವಿತಾ ಎಂಬವರ ಮನೆ ದರೋಡೆ ಯತ್ನ ಪ್ರಕರಣದ ಇಬ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್‌ ನಾಯಕ್‌(45) ಮತ್ತು ದೇವರಾಜ್‌ ಸುಂದರ್‌ ಮೆಂಡನ್‌(46) ಬಂಧಿತರು. ಸ್ವಿಫ್ಟ್ ಮತ್ತು ಇನೋವಾ…

Read more

ಹೊಳೆಗೆ ಕಪ್ಪೆ ಚಿಪ್ಪು ತೆಗೆಯಲು ಹೋದ ವ್ಯಕ್ತಿ ನೀರಿಗೆ ಬಿದ್ದು ಸಾವು

ಬ್ರಹ್ಮಾವರ : ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕೋಡಿ ಗ್ರಾಮದಲ್ಲಿ ಹೊಳೆಗೆ ಕಪ್ಪೆ ಚಿಪ್ಪು ತೆಗೆಯಲು ಹೋದ ವ್ಯಕ್ತಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಸಾಸ್ತಾನದ ಯಕ್ಷಿಮಠ ನಿವಾಸಿ ರಾಜು ಮರಕಾಲ (66) ನೀರಿಗೆ ಬಿದ್ದು ಮೃತಪಟ್ಟವರು. ಇವರು ಹೊಳೆಯಲ್ಲಿ ಕಪ್ಪೆ…

Read more