Kota Srinivas Poojari

ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ, ಮಾರ್ಡನ್ ಇಂದಿರಾಗಾಂಧಿ : ವಿನಯ ಗುರೂಜಿ

ಉಡುಪಿ : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ…

Read more

ಈ ಸರ್ಕಾರ ಬಹಳ ದಿನ ಮುಂದುವರಿಯುತ್ತೆ ಅಂತ ಅನ್ನಿಸ್ತಾ ಇಲ್ಲ : ಸಂಸದ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ

ಉಡುಪಿ : ರಾಜ್ಯದಲ್ಲಿ ಸಿಎಂ ಬದಲಾವಣೆ ಮತ್ತು ಡಿಸಿಎಂ ಚರ್ಚೆ ವಿಚಾರವಾಗಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿಗಳು ಬದಲಾಗಬೇಕೆಂದು ಆಡಳಿತ ಪಕ್ಷದವರೇ ಹೇಳುತ್ತಿದ್ದಾರೆ.ಶಾಸಕರು ಮಂತ್ರಿಗಳು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಒಬ್ಬ ಮುಖ್ಯಮಂತ್ರಿ ಬಿಟ್ಟು ಎಲ್ಲಾ…

Read more

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ಪಕ್ಷ ಪ್ರೇಮ ಬಿಡದ ರಘುಪತಿ ಭಟ್!

ಉಡುಪಿ : ಉಚ್ಚಾಟನೆಗೊಂಡರೂ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿ ಪಕ್ಷದ ಮೇಲಿನ ಪ್ರೀತಿ ಕಡಿಮೆಯಾಗಿಲ್ಲ‌. ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಎದ್ದಿರುವ ಭಟ್ ಅವರನ್ನು ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದೀಗ ಕರಾವಳಿಯಲ್ಲಿ ಮತ್ತೊಮ್ಮೆ ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆ ಮಾಜಿ…

Read more

ವಿಜೇತ ಕೋಟಗೆ ಜಿಲ್ಲಾಧಿಕಾರಿಯಿಂದ ಪ್ರಮಾಣಪತ್ರ ಹಸ್ತಾಂತರ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ವಿಜೇತರಾದ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಈ…

Read more

ಕರಾವಳಿ ಹಿಂದುತ್ವದ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ ಕೋಟ ಗೆಲುವು : ಯಶ್‌ಪಾಲ್ ಸುವರ್ಣ

ಉಡುಪಿ : ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂಬುದನ್ನು ಜನತೆ ಸಾಬೀತು ಮಾಡಿದ್ದಾರೆ ಎಂದು ಉಡುಪಿ ಶಾಸಕ…

Read more

ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಶಾಲು ಹೊದೆಸಿ ಸನ್ಮಾನಿಸಲಾಯಿತು.…

Read more

ಕಮಲ ಕೋಟೆಯಲ್ಲಿ ಮತ್ತೆ ಕೇಸರಿ ಆರ್ಭಟ : ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದು ಬೀಗಿದ ಕೋಟ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಹಳೆಯ ಪಾರಮ್ಯ ಮುಂದುವರಿಸಿದೆ. ಕಮಲ ಪಾಳಯದ ಭದ್ರಕೋಟೆಯಲ್ಲಿ ಬಿಜೆಪಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ ಎದುರು ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ…

Read more

ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

ಉಡುಪಿ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಗೆಲುವು ಘೋಷಣೆಯೊಂದೇ ಬಾಕಿಯಿದ್ದು, ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

Read more