KPCC

ಶಿಗ್ಗಾವಿ ಉಪಚುನಾವಣೆ ಉಸ್ತುವಾರಿಯಾಗಿ ಮಂಜುನಾಥ ಭಂಡಾರಿ ನೇಮಕ

ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಗಳನ್ನಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ವಿನಯ್ ಕುಲಕರ್ಣಿ ಮತ್ತು ಮಂಜುನಾಥ ಭಂಡಾರಿ ಅವರನ್ನು ನೇಮಕ ಮಾಡಲಾಗಿದ್ದು ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ HUDA ಅಧ್ಯಕ್ಷರಾದ…

Read more

ಹೊಂದಾಣಿಕೆ ರಾಜಕಾರಣ ಪಕ್ಷ ಎಂದಿಗೂ ಸಹಿಸುವುದಿಲ್ಲ – ರಕ್ಷಿತ್ ಶಿವರಾಂ

ಕಾರ್ಕಳ : ಹೊಂದಾಣಿಕೆ ರಾಜಕಾರಣವನ್ನು ಪಕ್ಷ ಎಂದಿಗೂ ಸಹಿಸುವುದಿಲ್ಲ. ಪಕ್ಷವನ್ನು ಮತ್ತೊಮ್ಮೆ ತಳ ಮಟ್ಟದಿಂದ ಕಟ್ಟ ಬೇಕಾಗಿದೆ, ಪ್ರತಿಯೊಬ್ಬ ನಾಯಕರೂ ಕೂಡ ಪಕ್ಷದ ನೆಲೆಯಲ್ಲಿ ಕೆಲಸ ಮಾಡಬೇಕಿದೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾಗಿ ನೇಮಕಗೊಂಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್…

Read more

ಬಿಜೆಪಿಯವರು ಮತ್ತು ಕುಮಾರಸ್ವಾಮಿ ವಿರುದ್ಧ ತನಿಖೆಗೆ ಅನುಮತಿ ನೀಡಿ – ಸೊರಕೆ ಸವಾಲು

ಉಡುಪಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300 ರಿಂದ 240ಕ್ಕೆ ಇಳಿದಿದೆ. ಜನರಿಂದ ಆಯ್ಕೆಯಾದ ಸರ್ಕಾರವನ್ನು ವಿಶ್ವ ಗುರು ಶಿಥಿಲ ಮಾಡುತ್ತಿದ್ದಾರೆ. ಆಪರೇಷನ್ ಕಮಲ ಮಾಡುವ ಪಿತೂರಿಯನ್ನು ಬಿಜೆಪಿ ಮಾಡುತ್ತಿದೆ. ಸಿದ್ದರಾಮಯ್ಯ ಹಿಂದುಳಿದ ಸಮಾಜದ ನಾಯಕ. ಹಿಂದುಳಿದ, ಶೋಷಿತ, ಅಲ್ಪ ಸಂಖ್ಯಾತರು…

Read more

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ – ವೆರೋನಿಕಾ ಕರ್ನೆಲಿಯೋ

ಉಡುಪಿ : ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಆಪರೇಶನ್ ಕಮಲದ ಮೂಲಕ ಸರಕಾರವನ್ನು ಪತನಗೊಳಿಸುವ ಷಡ್ಯಂತ್ರದ ಒಂದು ಭಾಗವಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯೇತರ ಸರಕಾರಗಳು…

Read more

ಬಿಜೆಪಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ತಿರುಗೇಟು

ಉಡುಪಿ : ಕಾಪು ಕ್ಷೇತ್ರದಲ್ಲಿ ವ್ಯಾಪಾರೀಕರಣಕ್ಕೆ ಉತ್ತೇಜನ ನೀಡುವ ಕೆಲಸ ಆಗುತ್ತಿದೆ. ತನ್ನದೇ ಆದ ಗುತ್ತಿಗೆದಾರರಿಗೆ ಹಣ ಮಂಜೂರು ಮಾಡಿಸುವುದು. ಬಂದರು, ಕೈಗಾರಿಕೆಗಳು ಬರುವ ಜಾಗದಲ್ಲಿ ಆಸ್ತಿ ವೃದ್ಧಿಸುವ ಕೆಲಸವನ್ನು ಕಾಪು ಶಾಸಕರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ…

Read more

ಮೂಡಾ ಹಗರಣದ ವಿಚಾರಣೆ ಬಳಿಕ ಹಾಲು ಯಾವುದು ನೀರು ಯಾವುದೆಂದು ಗೊತ್ತಾಗುತ್ತದೆ – ಬಿ.ಕೆ.ಹರಿಪ್ರಸಾದ್

ಮಂಗಳೂರು : ಮೂಡಾ ಹಗರಣದ ಬಗ್ಗೆ ಮಾತನಾಡುತ್ತಿರುವ ಬಿಜೆಪಿ, ಜೆಡಿಎಸ್‌ನವರಿಗೆ ಈ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಹಗರಣದ ಬಗ್ಗೆ ಸಿಎಂ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆಗೆ ಆದೇಶಿಸಿದ್ದಾರೆ. ವಿಚಾರಣೆ ಬಳಿಕ ಹಾಲು ಯಾವುದು ನೀರು ಯಾವುದೆಂದು ಗೊತ್ತಾಗುತ್ತದೆ ಎಂದು ಮಂಗಳೂರಿನಲ್ಲಿ…

Read more

ಬಿಜೆಪಿಗರಿಂದ ಹಿಂದೂ ಧರ್ಮಕ್ಕಾದ ಅವಮಾನಕ್ಕೆ ಯಾಕೆ ತುಟಿ ಬಿಚ್ಚಿಲ್ಲ – ಶಾಸಕ ಭರತ್ ಶೆಟ್ಟಿಗೆ ಸವಾಲು

ಮಂಗಳೂರು : ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿಯವರ ಸಂಸತ್ತಿನ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳದೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿರುವ ಶಾಸಕ ಡಾ. ಭರತ್ ಶೆಟ್ಟಿ ಬಿಜೆಪಿಗರಿಂದ ಹಿಂದೂ ಧರ್ಮಕ್ಕಾದ ಅವಮಾನಗಳಿಗೇಕೆ ತುಟಿಬಿಚ್ಚದೆ ಮೌನವಾಗಿದ್ದಾರೆ. ಸಾಧ್ಯವಾದರೆ ಅವರು ನಮ್ಮ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು…

Read more