Krishna Bhakti

ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

ಉಡುಪಿ : ಪುರಂದರದಾಸರು, ಕನಕದಾಸರು, ಜಗನ್ನಾಥ ದಾಸರು, ವಿಜಯದಾಸರು ಹೀಗೆ ಎಲ್ಲ ದಾಸರೂ ಉಡುಪಿಗೆ ಬಂದಿದ್ದಾರೆ. ಉಡುಪಿಯೆಂದರೆ ದಾಸರಿಗೆ ಪ್ರಿಯ, ಶ್ರೀಕೃಷನೂ ದಾಸರಿಗೆ ಪ್ರೀತಿಪಾತ್ರ ಎಂದು ಪರ್ಯಾಯ ಪುತ್ತಿಗೆ ಮಠಾ‌ಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು. “ದಾಸವರೇಣ್ಯ ಶ್ರೀ ವಿಜಯ ದಾಸರು”…

Read more

ಶ್ರೀಕೃಷ್ಣಾಷ್ಟಮಿ ಸಂಭ್ರಮ – ಬಾಲಕೃಷ್ಣನಿಗೆ 116ಬಗೆಯ ನೈವೇದ್ಯ ಬಡಿಸಿದ ಕೃಷ್ಣಭಕ್ತೆ

ಮಂಗಳೂರು : ಪೊಡವಿಗೊಡೆಯ ಉಡುಪಿಯ ಕೃಷ್ಣನಿಗೆ ಕೃಷ್ಣಾಷ್ಟಮಿಗೆ ನೂರಾರು ಬಗೆಯ ಭಕ್ಷ್ಯಗಳನ್ನು ನೈವೇದ್ಯವಿಡುವುದು ಪ್ರತೀತಿ. ಇಷ್ಟೊಂದು ವೈವಿಧ್ಯಮಯ ತಿಂಡಿಗಳನ್ನು ಮನೆಯಲ್ಲಿ ಮಾಡಿ ಬಡಿಸೋದು ವಿರಳ. ಆದರೆ ಮಂಗಳೂರಿನಲ್ಲೊಬ್ಬ ಕೃಷ್ಣಭಕ್ತೆ ಈ ಬಾರಿ 116ಬಗೆಯ ಭಕ್ಷ್ಯಗಳನ್ನು ನೈವೇದ್ಯವಾಗಿ ಬಡಿಸಿ ಕೃಷ್ಣ ಪ್ರೀತಿ ಮೆರೆದಿದ್ದಾರೆ.…

Read more

ಅಷ್ಟಮಿ ಪ್ರಯುಕ್ತ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಪ್ರದಾನ

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ಸೋಮವಾರ ರಾತ್ರಿ ನೈವೇದ್ಯ ಸಮರ್ಪಿಸಿಮಹಾಪೂಜೆ ನಡೆಸಿದ ಪರ್ಯಾತ ಶ್ರೀಪಾದರು ಚಂದ್ರೋದಯದ ವೇಳೆ 12.07 ಗಂಟೆಗೆ ಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದರು. ಬಳಿಕ ಭಕ್ತರಿಗೆ ಅರ್ಘ್ಯ ಬಿಡುವ ಅವಕಾಶ ಕಲ್ಪಿಸಲಾಗಿತ್ತು.…

Read more

ಆ.1ರಿಂದ ಸೆ.1ರ ವರೆಗೆ ಉಡುಪಿ ಕೃಷ್ಣಮಠದಲ್ಲಿ ಶ್ರೀಕೃಷ್ಣ ಮಾಸೋತ್ಸವ; ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ : ಉಡುಪಿ ಶ್ರೀಕಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಈ ಬಾರಿ ಅತ್ಯಂತ ವೈಭವ ಪೂರ್ಣವಾಗಿ ಆಚರಿಸಲು ಉದ್ದೇಶಿಸಲಾಗಿದೆ. ಅದರಂತೆ ಆಗಸ್ಟ್ 1ರಿಂದ ಸೆಪ್ಟೆಂಬರ್ 1ರವರೆಗೆ ಒಂದು ತಿಂಗಳ ಕಾಲ ಶ್ರೀಕೃಷ್ಣ ಮಾಸೋತ್ಸವ, ಕೃಷ್ಣಜನ್ಮಾಷ್ಟಮಿ ಶ್ರೀಕಷ್ಣ ಲೀಲೋತ್ಸವ, ಲಡ್ಡೋತ್ಸವ, ಸಾಮೂಹಿಕ ಡೋಲೋತ್ಸವ…

Read more