KSRTC Bus

ಉಚ್ಚಿಲದಲ್ಲಿ ಕೆಎಸ್ಆರ್‌ಟಿ‌ಸಿ ಬಸ್ ಡಿಕ್ಕಿ; ಪಾದಾಚಾರಿ ಸಾವು

ಉಚ್ಚಿಲ : ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ.ಮೃತಪಟ್ಟವರನ್ನು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಶಿವಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಉಚ್ಚಿಲದ…

Read more

ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ : ಸ್ಥಳೀಯ ಯುವಕರ ಕಾರ್ಯಾಚರಣೆ‌ಯಿಂದ ತಪ್ಪಿದ ಭಾರೀ ಅನಾಹುತ…!

ಉಪ್ಪಿನಂಗಡಿ : ಕೆಎಸ್ಆರ್‌‌ಟಿಸಿ ಐರಾವತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ…

Read more

ಕೆ.ಎಸ್.ಆರ್.ಟಿ.ಸಿ ಬಸ್ಸು ಹಾಗೂ ಬೈಕ್ ನಡುವಿನ ಅಪಘಾತಕ್ಕೆ ಸವಾರ ಬಲಿ

ಬಂಟ್ವಾಳ : ರಾ.ಹೆ.75ರ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರವಿವಾರ ನಡೆದಿದೆ. ದ್ವಿಚಕ್ರ ವಾಹನ ಸವಾರ ಬೆಂಜನಪದವು ನಿವಾಸಿ ನಯನ್ ಕುಮಾರ್ ಮೃತಪಟ್ಟ ದುರ್ಧೈವಿ. ಕಡೆಗೋಳಿ ಭಾಗದಿಂದ…

Read more