Kukke Subrahmanya

ನಿಧಿಗಾಗಿ ರಸ್ತೆ ಅಗೆದ ಸರ್ಕಾರ! – ಗಮನಸೆಳೆಯುತ್ತಿದೆ ವಿಶಿಷ್ಟ ಒಕ್ಕಣೆಯ ಬ್ಯಾನರ್

ಮಂಗಳೂರು : ಆದಾಯ ಗಳಿಕೆಯಲ್ಲಿ ರಾಜ್ಯಕ್ಕೇ ಅಗ್ರಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವನ್ನು ಸಂಪರ್ಕಿಸುವ ಪ್ರಮುಖ ರಾಜ್ಯ ರಸ್ತೆ (ಕುಮಾರಧಾರ-ಕೈಕಂಬ)ಯಲ್ಲಿ ಅಪಾಯಕಾರಿ ಹೊಂಡ-ಗುಂಡಿಗಳು ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರವನ್ನೇ ಅಣಕವಾಡುವ ಬ್ಯಾನರ್ ಒಂದು ಕೈಕಂಬ ರಸ್ತೆಯಲ್ಲಿ ಕಂಡು ಬಂದಿದೆ. “ಯಾರೋ ಮಾಂತ್ರಿಕರು ಕೈಕಂಬದಿಂದ…

Read more

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆ – ಉಕ್ಕಿ‌ಹರಿದ ದರ್ಪಣ ‌ತೀರ್ಥ ನದಿ

ಸುಳ್ಯ : ದ.ಕ.ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಪರಿಸರ ಹಾಗೂ ಸುತ್ತಮುತ್ತಲು ಭಾರೀ ಮಳೆಯಾಗುತ್ತಿದೆ. ಪರಿಣಾಮ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯು ಉಕ್ಕಿ ಹರಿಯುತ್ತಿದೆ. ದರ್ಪಣ ‌ತೀರ್ಥ ನದಿಯು ಪ್ರವಾಹದ ರೀತಿಯಲ್ಲಿ ಉಕ್ಕಿ‌ಹರಿದ ಪರಿಣಾಮ ಶ್ರೀ ಆದಿಸುಬ್ರಹ್ಮಣ್ಯ…

Read more

ಭಾರೀ ಮಳೆಗೆ ಮತ್ತೆ ತುಂಬಿ ಹರಿಯುತ್ತಿರುವ ಕುಮಾರಧಾರ ಸ್ನಾನಘಟ್ಟ; ನದಿಗೆ ಇಳಿಯದಂತೆ ಸೂಚನೆ

ಸುಬ್ರಹ್ಮಣ್ಯ : ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಎರಡನೇ…

Read more