Kukke Subramanya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ

ಸುಬ್ರಹ್ಮಣ್ಯ : ಭಾರತೀಯ ಕ್ರಿಕೆಟ್ ತಂಡದ ಟಿ20 ಕಪ್ತಾನ ಸೂರ್ಯ ಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸೂರ್ಯ ಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿ ಜೊತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ…

Read more

ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸಾವು

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಬಸ್‌ನಡಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬದ‌ ನೂಜಿಬಾಳ್ತಿಲ ಗ್ರಾಮದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.ಚಾಲಕ ಭರತ್ (28) ಮೃತ ಬಸ್ ಚಾಲಕ. ಕುಕ್ಕೆಸುಬ್ರಹ್ಮಣ್ಯದಿಂದ…

Read more

ಕುಕ್ಕೆಯಲ್ಲಿ ನಟಿ ರಕ್ಷಿತಾ ಪ್ರೇಮ್ ಅವರಿಂದ ಹುಲಿವೇಷ ವೀಕ್ಷಣೆ

ಮಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ನಿರ್ದೇಶಕ ಪ್ರೇಮ್ ಹಾಗೂ ಅವರ ಪತ್ನಿ ನಟಿ ರಕ್ಷಿತಾ ಪ್ರೇಮ್ ಅವರು ಗುರುವಾರ ಕುಕ್ಕೆ ಸುಬ್ರಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ತದನಂತರ ಕಾರಲ್ಲಿ ಹೊರಡುವ ಸಮಯದಲ್ಲಿ…

Read more

ಕುಟುಂಬ ಸಮೇತರಾಗಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ

ಮಂಗಳೂರು : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಇದೆ…

Read more

ಮುಳುಗಡೆ ಮುಂದುವರೆಸಿದ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ.. ಹಲವೆಡೆ ರಸ್ತೆ ಸಂಚಾರ ಬಂದ್

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಶೀರಾಡಿ ಘಾಟಿ ಪ್ರದೇಶ ಮತ್ತು ಕುಮಾರ ಪರ್ವತ ಶ್ರೇಣಿಯ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಇಲ್ಲಿನ ಸ್ನಾನಘಟ್ಟದಲ್ಲಿ ಐದನೇ ದಿನವೂ ಮುಳುಗಡೆ ಮುಂದುವರೆದಿದೆ. ಪಶ್ಚಿಮ…

Read more

ಸತ್ತ ನಾಗರ ಹಾವನ್ನು ಕುಕ್ಕೆ ಸುಬ್ರಹ್ಮಣ್ಯ ದೇಗುಲ ಕಚೇರಿ ಮುಂದಿಟ್ಟು ಪ್ರತಿಭಟನೆಗೆ ಮುಂದಾದ ವ್ಯಕ್ತಿ..!

ಮಂಗಳೂರು : ಕುಕ್ಕೆ ಸುಬ್ರಹ್ಮಣ್ಯದ ಆಡಳಿತ ಕಚೇರಿ ಮುಂಭಾಗ ವ್ಯಕ್ತಿಯೊಬ್ಬರು ಸತ್ತ ನಾಗರ ಹಾವು ಇಟ್ಟು ಪ್ರತಿಭಟನೆಗೆ ಮುಂದಾದ ಘಟನೆ ಜು.11 ರಂದು ನಡೆದಿದೆ. ಕುಕ್ಕೆ ಬೈಪಾಸ್ ರಸ್ತೆಯಲ್ಲಿ ಯಾವುದೋ ವಾಹನದಡಿಗೆ ಬಿದ್ದು ನಾಗರ ಹಾವು ಸತ್ತು ಬಿದ್ದಿತ್ತು. ಇದನ್ನು ಗಮನಿಸಿದ…

Read more

ಮದ್ಯದ ಮತ್ತಿನಲ್ಲಿದ್ದಾತನನ್ನು ಎತ್ತಿ ಎಸೆದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ

ಸುಳ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆನೆ ಮದ್ಯದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬನನ್ನು ಎತ್ತಿ ಎಸೆದ ಘಟನೆ ನಡೆದಿದೆ. ಇದರ ವೀಡಿಯೋ ವೈರಲ್ ಆಗಿದೆ. ಕುಕ್ಕೆ ಶ್ರೀಸುಬ್ರಮಣ್ಯ ದೇವಸ್ಥಾನದ ಆನೆ ಯಶಸ್ವಿನಿಯನ್ನು ಮಾವುತ ನಿಭಾಯಿಸುತ್ತಿದ್ದರು. ಪೊಲೀಸರು ಸೇರಿದಂತೆ ಒಂದಿಬ್ಬರು ಬಳಿಗೆ ಬಂದರೂ…

Read more