Kumbh Mela

ಕುಂಭಮೇಳದ ಗಂಗಾಜಲಕ್ಕೆ ಶಿವನ‌ ರೂಪ ನೀಡಿದ ಭಕ್ತ

ಪರ್ಕಳ : ಪರ್ಕಳದ ದಿನೇಶ್ ನಾಯಕ್ ಸಾತಾರ ಅವರು ಕುಂಭ ಮೇಳದಲ್ಲಿ ಭಾಗವಹಿಸಿ ಗಂಗಾ ಜಲವನ್ನು ಊರಿಗೆ ತಂದಿದ್ದಾರೆ. ಪ್ರಯಾಗ್‌ರಾಜ್‌ನಿಂದ ಊರಿಗೆ ಬರುವಾಗ ವಿಶೇಷ ವಿನ್ಯಾಸದ ನೀರಿನ ಬಾಟಲಿನಲ್ಲಿ ಗಂಗಾಜಲ ತಂದಿದ್ದು ಗಮನ ಸೆಳೆಯುತ್ತಿದೆ. ಈ ವಿಶೇಷ ವಿನ್ಯಾಸದ ಬಾಟಲಿಯನ್ನು ಅವರು…

Read more

ಕುಂಭಮೇಳ ಅಧ್ಯಯನ ಪ್ರವಾಸಕ್ಕೆ ತನ್ನ ಶಾಸಕರಿಗೆ ಲಕ್ಷಾಂತರ ಹಣ ವ್ಯಯಿಸುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಜ್ವಲಂತ ಸಮಸ್ಯೆಗಳು ಕಾಣದಾಯಿತೇ : ರೇಷ್ಮಾ ಉದಯ ಶೆಟ್ಟಿ

ಉಡುಪಿ : ‘ಗಂಗೆಯಲ್ಲಿ ಮಿಂದರೆ ಬಡತನ ನೀಗುತ್ತದೆಯೇ’ ಎಂದು ಪ್ರಶ್ನಿಸಿ ಕೋಟ್ಯಾಂತರ ಆಸ್ತಿಕ ಹಿಂದೂಗಳ ಭಾವನೆಗಳಿಗೆ ಘಾಸಿಯಂನ್ನುಟುಮಾಡಿದ್ದ ಎಐಸಿಸಿ ಅಧ್ಯಕ್ಷ ಖರ್ಗೆ ಉವಾಚದ ನಡುವೆಯೇ ಸದನದ ವಸತಿ ಸಮಿತಿ ಸದಸ್ಯರಿಗೆ, ಅದರಲ್ಲೂ ಗರಿಷ್ಠ ಸಂಖ್ಯೆಯ ಕಾಂಗ್ರೆಸ್ ಶಾಸಕರಿಗೆ ಕುಂಭಮೇಳ (ಉತ್ತರ ಭಾರತ)…

Read more

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ರೈಲು – ಸಂಸದ ಕೋಟ ಮನವಿ

ಉಡುಪಿ : 144 ವರ್ಷಗಳಿಗೊಮ್ಮೆ ನಡೆಯುವ ಪ್ರಯಾಗ್ ರಾಜ್‌ನ ಮಹಾ ಕುಂಭ ಮೇಳಕ್ಕೆ ತೆರಳಬೇಕು ಎನ್ನುವ ಅಸಂಖ್ಯಾತ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಭಾಗದ ಹಿಂದೂಗಳ ಆಸೆಗೆ ಪೂರಕವಾಗಿ ಉಡುಪಿಯಿಂದ ಕೊಂಕಣ ಮಾರ್ಗದಲ್ಲಿ ವಿಶೇಷ ಕುಂಭ ಮೇಳ ರೈಲು ಓಡಿಸುವಂತೆ…

Read more

ಕುಂಭಮೇಳ ಕಾಲ್ತುಳಿತ; ಹೆಚ್ಚಿನ ಹಾನಿಯಾಗಿಲ್ಲ, ಸಂಯಮದಿಂದ ಪುಣ್ಯ ಸ್ನಾನದಲ್ಲಿ ಭಾಗಿಯಾಗೋಣ – ಪೇಜಾವರ ಶ್ರೀ

ಉಡುಪಿ : ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ‌ ಎಂಬ ಸುದ್ದಿ ಬಂದಿದ್ದು, ಈ ಘಟನೆಯಲ್ಲಿ ಹೆಚ್ಚಿನ ಹಾನಿಯಾಗಿಲ್ಲ ಎಂದು ತಿಳಿದು ಸಮಾಧಾನವಾಯಿತು. ಮುಂದೆ ನಡೆಯುವ ಉತ್ಸವಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ. ಹಾಗೆ, ಎಲ್ಲರೂ ಜಾಗರೂಕತೆಯಿಂದ ಕುಂಭಮೇಳದಲ್ಲಿ…

Read more