Kundapur

ವಾರದ ಬಳಿಕ ಸಿಕ್ಕಿತು ತಿಪಟೂರು ಯುವಕನ ಮೃತದೇಹ; ಬೀಜಾಡಿಯಲ್ಲಿ ಸಮುದ್ರಪಾಲಾಗಿದ್ದ ಯುವಕ

ಕುಂದಾಪುರ : ಕಳೆದ ಬುಧವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಸಮುದ್ರ ತೀರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ತುಮಕೂರು ಮೂಲದ ಯುವಕನ ಶವ ಇಂದು ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ತುಮಕೂರು ಜಿಲ್ಲೆಯ…

Read more

ಮೂರು ದಿನಗಳಿಂದ ಯೋಗೀಶ್‌ಗಾಗಿ ಸಮುದ್ರದಲ್ಲಿ ಶೋಧಕಾರ್ಯ

ಕುಂದಾಪುರ : ತಾಲೂಕಿನ ಬೀಜಾಡಿಯಲ್ಲಿ ಕಡಲ ಅಲೆಗಳ ರಭಸಕ್ಕೆ ಸಿಕ್ಕು ಸಮುದ್ರಪಾಲಾದ ತುಮಕೂರು ತಿಪಟೂರು ಮೂಲದ ಟಿ.ಆ‌ರ್ ಯೋಗೀಶ್ (23) ಎನ್ನುವ ಯುವಕನ ಮೃತದೇಹ ಮೂರು ದಿನ ಕಳೆದರೂ ಸಿಕ್ಕಿಲ್ಲ. ಆತನಿಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಲೇ ಇದ್ದಾರೆ. ಕುಂದಾಪುರದ ಗೋಪಾಡಿ-ಬೀಜಾಡಿಯ…

Read more