Kundapura News

ಕೋಡಿಯಲ್ಲಿ ಅಂಬರ್ ಗ್ರೀಸ್ ಶೋಧ ಕಾರ್ಯಾಚರಣೆಗೆ ಮಾರುವೇಷದಲ್ಲಿ ಬಂದ ಸಿಐಡಿ ಅಧಿಕಾರಿಗಳು; ತಪ್ಪು ಗ್ರಹಿಕೆಯಿಂದ ಅಧಿಕಾರಿಗಳನ್ನೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು…!

ಕುಂದಾಪುರ : ಕೋಡಿ ಸಮುದ್ರ ತೀರದಲ್ಲಿ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಗೆ ಮಾರುವೇಷದಲ್ಲಿ ಬಂದ ಸಿಐಡಿ ಅಧಿಕಾರಿಗಳನ್ನು ಸ್ಥಳೀಯರು ತಪ್ಪು ಗ್ರಹಿಕೆಯಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಡಿ. 18ರಂದು ಮಧ್ಯಾಹ್ನ…

Read more

ದಿನಸಿ ಅಂಗಡಿಗೆ ಬೆಂಕಿ : ಲಕ್ಷಾಂತರ ರೂ. ನಷ್ಟ; ದ್ವೇಷದ ಕಿಡಿ ಶಂಕೆ : ಪ್ರಕರಣ ದಾಖಲು…!

ಕುಂದಾಪುರ : ಕುಂದಾಪುರ ತಾಲೂಕಿನ ಜಪ್ತಿಯ ರಸ್ತೆ ಬದಿಯಲ್ಲಿದ್ದ ತಗಡು ಶೀಟಿನ ಸಣ್ಣ ದಿನಸಿ ಅಂಗಡಿಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟವಾದ ಘಟನೆ ಸಂಭವಿಸಿದೆ. ಅಂಬಿಕಾ ಮತ್ತು ಅವರ ಪತಿ ನಡೆಸುತ್ತಿದ್ದ ದಿನಸಿ ಅಂಗಡಿಯಲ್ಲಿ ದಿನಸಿ ಸಾಮಗ್ರಿ, ತಿಂಡಿ, ಕೋಲ್ಡ್‌…

Read more

ರೈಲು ಡಿಕ್ಕಿಯಾಗಿ ಚಿರತೆ ಸಾವು

ಕುಂದಾಪುರ : ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ ಹಳಿ ದಾಟುವಾಗ ಈ ಅವಘಡ…

Read more

ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ

ಕುಂದಾಪುರ : ಕುಂದಾಪುರದ ಅಪೂರ್ವ ಚಿನ್ನದ ಅಂಗಡಿಗೆ ಮಹಿಳೆಯರಿಬ್ಬರು ಗ್ರಾಹಕರಂತೆ ಬಂದು ಹಳೆಯ ಚಿನ್ನ ಇದೆ ಎಂದು ಅದನ್ನು ಕೊಟ್ಟು ಹೊಸ ಚಿನ್ನ ಖರೀದಿ ಮಾಡಲು ಇದೆ ಎಂದು ಹೇಳಿ ಸುಮಾರು 2,50,000 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಕುಂದಾಪುರದಲ್ಲಿ…

Read more

ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ : ಯುವಕ ಮೃತ್ಯು

ಉಡುಪಿ : ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತ ಬೈಕ್ ಸವಾರನನ್ನು ಕುಂದಾಪುರದ ಬರೆಕಟ್ಟುವಿನ…

Read more

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಕುಂದಾಪುರ : ವ್ಯಕ್ತಿಯೊಬ್ಬರು ರೈಲು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಹಟ್ಟಿಯಂಗಡಿ ರೈಲ್ವೇ ಸೇತುವೆ ಬಳಿ ಸಂಭವಿಸಿದೆ. ವೋಕಾ-ಎರ್ನಾಕುಲಂ ರೈಲಿನ ಲೋಕೋ ಪೈಲಟ್‌ ಅಂಕುಲ್‌ ಎಮ್‌. ಮೂಡ್ಲಕಟ್ಟೆ ರೈಲ್ವೇ ಸ್ಟೇಷನ್‌ನಲ್ಲಿ ಮಾಹಿತಿ ನೀಡಿದ ಮೇರೆಗೆ ಪರಿಶೀಲಿಸಿದಾಗ ಅಬ್ಬಿಗುಡ್ಡಿಯ ನಾಗೇಶ್‌ ಅವರ…

Read more

ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

ಕುಂದಾಪುರ : ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯಕ್ಕೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಭೇಟಿ ನೀಡಿದರು. ಚಿತ್ರಕೂಟದ ಚಿಕಿತ್ಸಾ ಪದ್ಧತಿಯನ್ನು ವೀಕ್ಷಿಸಿದ ಸಂಸದರು, ಆಯುರ್ವೇದ ಚಿಕಿತ್ಸೆ ನೀಡುವುದು ಪವಿತ್ರ ಕಾರ್ಯ. ಅಲೋಪತಿಗಿಂತ ಆಯುರ್ವೇದವೇ ಶ್ರೇಷ್ಠ ಅನ್ನುವುದು ಈಗಾಗಲೇ ಸಾಬೀತಾಗಿದೆ. ಕೊರೊನಾ…

Read more

ಬಿಸಿಲಿನ ತಾಪಕ್ಕೆ ಕುಂದಾಪುರ ಮೂಲದ ಯುವಕ ವಿದೇಶದಲ್ಲಿ ಸಾವು

ಕುಂದಾಪುರ : ಕುಂದಾಪುರದ ವಿಟ್ಠಲವಾಡಿ ನಿವಾಸಿ ಯುವಕ ಶಾನ್ ಡಿ’ಸೋಜಾ (19) ಯು.ಎ.ಇ.ಯಲ್ಲಿ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ದುಬೈಯಿಂದ ಸುಮಾರು 115 ಕಿ.ಮೀ ದೂರದಲ್ಲಿರುವ ರಾಸ್ ಅಲ್ ಖೈಮಾದಲ್ಲಿ ಬಿಸಿಲಿನ ತಾಪಕ್ಕೆ ಗುರಿಯಾಗಿ ಆರ್‌ಎಕೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಚಿಕಿತ್ಸೆಗೆ…

Read more

ಶ್ರೀಮಾತಾ ಆಸ್ಪತ್ರೆಯ ಡಾ. ಸತೀಶ ಪೂಜಾರಿ ಹೃದಯಾಘಾತದಿಂದ ಸಾವು

ಕುಂದಾಪುರ : ಶ್ರೀಮಾತಾ ಆಸ್ಪತ್ರೆಯ ಮಾಲಿಕ, ಡಾ.ಸತೀಶ ಪೂಜಾರಿ (54) ಅವರು ಇಂದು ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಹೆಂಡತಿ ಮತ್ತು…

Read more