Kundapura Police

ಸಂಗಮ ಬ್ರಿಡ್ಜ್ ಬಳಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕುಂದಾಪುರ : ಆನಗಳ್ಳಿ ಗ್ರಾಮದ ಸಂಗಮ ಬ್ರಿಡ್ಜ್ ಬಳಿ ಹೊಳೆಯಲ್ಲಿ ಸುಮಾರು 65-70 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರ ವಾರಸುದಾರರು ಪತ್ತೆಯಾಗದ ಹಿನ್ನೆಲೆ ಮೃತ ಶರೀರವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣ ಘಟಕದಲ್ಲಿ ಇರಿಸಲಾಗಿದೆ. ಈ ವ್ಯಕ್ತಿಯು…

Read more

ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು

ಕುಂದಾಪುರ : ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕೋಟೇಶ್ವರದ ನಾಗಬನ ಕಟ್ಟೆ ಸಮೀಪದ ರಸ್ತೆಯಲ್ಲಿ ಎಪ್ರಿಲ್ 23ರ ಬೆಳಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಕರ್ಕುಂಜೆ ಗ್ರಾಮದ ನೆಂಪು ಸರ್ಕಲ್‌ ಬಳಿಯ ನಿವಾಸಿ ಅರುಣ್‌ (34)…

Read more

ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ

ಕುಂದಾಪುರ : ಕುಂದಾಪುರದ ಅಪೂರ್ವ ಚಿನ್ನದ ಅಂಗಡಿಗೆ ಮಹಿಳೆಯರಿಬ್ಬರು ಗ್ರಾಹಕರಂತೆ ಬಂದು ಹಳೆಯ ಚಿನ್ನ ಇದೆ ಎಂದು ಅದನ್ನು ಕೊಟ್ಟು ಹೊಸ ಚಿನ್ನ ಖರೀದಿ ಮಾಡಲು ಇದೆ ಎಂದು ಹೇಳಿ ಸುಮಾರು 2,50,000 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಕುಂದಾಪುರದಲ್ಲಿ…

Read more

ನಡೆದು ಹೋಗುತ್ತಿದ್ದ ವಿದ್ಯಾರ್ಥಿಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು; ಇಬ್ಬರು ಬಚಾವ್

ಕುಂದಾಪುರ : ಕಾಲೇಜು ಮುಗಿಸಿ ಇಬ್ಬರು ಸ್ನೇಹಿತರೊಂದಿಗೆ ಫುಟ್ಬಾತ್ ಇಂಟರ್‌ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಟಿಪ್ಪ‌ರ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ…

Read more

ದೇವಸ್ಥಾನದ ಚಿನ್ನಾಭರಣ ಲಪಟಾಯಿಸಲು ಸಂಚು ರೂಪಿಸಿದ ಅರ್ಚಕ

ಕುಂದಾಪುರ : ಬೇಲಿಯೇ ಎದ್ದು ಹೊಲ ಮೈಯೋದು ಅಂದ್ರೆ ಇದೇ ಇರಬೇಕು. ಶ್ರದ್ಧೆಯಿಂದ ದೇವಸ್ಥಾನದ ಪೂಜೆ ಮಾಡಬೇಕಾದ ಅರ್ಚಕ, ದೇವರಿಗೆ ಅರ್ಪಿಸಿದ ಚಿನ್ನವನ್ನು ಲಪಟಾಯಿಸಲು ಸಂಚುರೂಪಿಸಿ ಸಿಕ್ಕಿಬಿದ್ದ ಘಟನೆ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದಿದೆ. ಇಲ್ಲಿನ ಇತಿಹಾಸ ಪ್ರಸಿದ್ಧ ಗಂಗೊಳ್ಳಿ ಶ್ರೀ…

Read more

ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಇನ್ನೊಂದು ಖಾಸಗಿ ಬಸ್ ಡಿಕ್ಕಿ : ಪ್ರಯಾಣಿಕರಿಗೆ ಗಾಯ

ಕುಂದಾಪುರ : ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಇನ್ನೊಂದು ಖಾಸಗಿ ಬಸ್ಸು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸುಮಾರು 8 ಕ್ಕೂ ಮಿಕ್ಕಿ ಪ್ರಯಾಣಿಕರು ಗಾಯಗೊಂಡ ಘಟನೆ ಹೆಮ್ಮಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ರಾತ್ರಿ ನಡೆದಿದೆ. ಭಟ್ಕಳದಿಂದ ಬೆಂಗಳೂರಿಗೆ…

Read more

ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು, ನರ್ತಿಸಿದ ಪತಿ…!?

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದ ಅಮಾನವೀಯ ಘಟನೆ ಆತಂಕ ಹುಟ್ಟಿಸಿದೆ. ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ನಂತರ ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿದ ಪತಿಯ ಕ್ರೂರ ಕೃತ್ಯವನ್ನು ಸ್ಥಳೀಯರು ಮತ್ತು ಪೋಲೀಸರು…

Read more