ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವತಿ ಸಾವು
ಕುಂದಾಪುರ : ಯುವತಿಯೋರ್ವಳು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಕಾಳಾವರ ಗ್ರಾಮದ ಸಳ್ವಾಡಿಯಲ್ಲಿ ಸಂಭವಿಸಿದೆ. ಕಾಳಾವರ ಗ್ರಾಮದ ಸಳ್ವಾಡಿಯ ಉದಯ ಅವರ ಪುತ್ರಿ ಮುಗ್ಧ (25) ಮೃತರು. ಇವರು ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕ್ರಿಸ್ಮಸ್ ರಜೆ…