Kundapura

ಕಮಲಶಿಲೆ ದೇವಸ್ಥಾನದಲ್ಲಿ ಗೋ ಕಳ್ಳತನಕ್ಕೆ ಯತ್ನ; ಸಿಸಿಟಿವಿ ಮಾನಿಟರಿಂಗ್ ತಂಡದ ಸಮಯ ಪ್ರಜ್ಞೆಯಿಂದ ಕಳ್ಳತನ ವಿಫಲ

ಕುಂದಾಪುರ : ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ಗೋ ಕಳ್ಳತನಕ್ಕೆ ಯತ್ನಿಸಿದ್ದನ್ನು ಇಲ್ಲಿನ ಸಿಸಿಟಿವಿ ತಂಡ ಸಕಾಲದಲ್ಲಿ ಎಚ್ಚರಿಸಿ ಸಂಭಾವ್ಯ ಕಳ್ಳತನವನ್ನು ವಿಫಲಗೊಳಿಸಿದೆ. ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ ಎರಡು ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ಎದುರಿನ ಬಾಗಿಲಿನ ಬೀಗ ಮುರಿದು…

Read more

ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ : ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಐದು ದಿನಗಳ ಹಿಂದೆ (8-6-2024) ಶಾಸ್ತ್ರಿ ಸರ್ಕಲ್‌ನಿಂದ ತಾಲೂಕು ಆಫೀಸಿನ‌ವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿ, ಕುಂದಾಪುರ…

Read more

ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಕಾರ್ಕಳ : ತಾಲೂಕಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ 10 ದಿನಗಳ ಸಿ.ಎ.ಟಿ.ಸಿ / ಟಿ.ಎಸ್.ಸಿ ಎನ್.ಸಿ.ಸಿ ಶಿಬಿರವು ನಡೆಯುತ್ತಿದ್ದು 8ನೇ ದಿನದ ಅಂಗವಾಗಿ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ, ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಕುಂದಾಪುರ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮತ್ತು 21…

Read more

ಲೈಂಗಿಕ ಕಿರುಕುಳ ಆರೋಪ – ಬಂಧಿತರಾದ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗೆ ಮಧ್ಯಂತರ ಜಾಮೀನು

ಕುಂದಾಪುರ : ಲೈಂಗಿಕ ಕಿರುಕುಳದ ಆರೋಪದಡಿ ಬಂಧಿತರಾದ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್ ರೆಬೆಲ್ಲೋಗೆ ಮಧ್ಯಂತರ ಜಾಮೀನು ನೀಡಿ ನ್ಯಾಯಾಲಯ ಆದೇಶಿಸಿದೆ. ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿರುವ ಡಾ. ರಾಬರ್ಟ್‌ ರೆಬೆಲ್ಲೋ, ತಮ್ಮ ಸಹದ್ಯೋಗಿಯೋರ್ವರ ಜೊತೆಗೆ…

Read more

ಸರ್ಕಾರಿ ಬಸ್‌ ದುರಾವಸ್ಥೆಯ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಶಾಸಕ ಗಂಟಿಹೊಳೆ ಪ್ರತಿಭಟನೆ

ಕುಂದಾಪುರ : ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅನುಷ್ಠಾನದ ಹಿಂದೆ ಬಿದ್ದು ರಾಜ್ಯದ ಹಿತವನ್ನು ಮರೆತಿದೆ ಎಂದು‌ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಅವರು, ಸರ್ಕಾರಿ ಬಸ್‌ ಅವ್ಯವಸ್ಥೆಯ ವಿರುದ್ಧ ಕುಂದಾಪುರದ ಶಾಸ್ತ್ರಿ…

Read more

ಉತ್ತರಾಖಂಡದಲ್ಲಿ ದುರ್ಘಟನೆ : ಕುಂಭಾಶಿ ಮೂಲದ ಪದ್ಮನಾಭ ಭಟ್ ಸಾವು

ಕುಂದಾಪುರ : ಉತ್ತರಾಖಂಡ ರಾಜ್ಯಕ್ಕೆ ಟ್ರಕ್ಕಿಂಗ್‌ಗೆ ಹೋಗಿ ದುರ್ಮರಣಕ್ಕೀಡಾದ 9 ಜನರ ಪೈಕಿ ಪದ್ಮನಾಭ ಭಟ್ ಮೂಲತಃ ಕುಂದಾಪುರ ತಾಲೂಕು ಕುಂಭಾಶಿಯವರು. ದುರ್ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮನೆಯಲ್ಲಿ ದುಃಖದ ವಾತಾವರಣ ಸೃಷ್ಟಿಯಾಗಿದೆ. ಕುಂಭಾಶಿಯ ಕೊರವಡಿ ರಸ್ತೆಯಲ್ಲಿರುವ ಶ್ರೀ ಹರಿಹರ ನಿಲಯವು ಮೃತ…

Read more

16 ಲಕ್ಷ ರೂ. ಮೌಲ್ಯದ ಗೇರುಬೀಜ ಖರೀದಿಸಿ ವಂಚನೆ

ಕುಂದಾಪುರ : ಗುಲ್ವಾಡಿ ಗ್ರಾಮದ ಗುಲ್ವಾಡಿ ಟ್ರೇಡರ್ಸ್‌ ಗೇರುಬೀಜ ಸಂಸ್ಕರಣೆಯ ಘಟಕದಿಂದ ಮುಂಬಯಿಯ ಸಂಸ್ಥೆಯೊಂದು ರೂ.16 ಲಕ್ಷ ಗೇರುಬೀಜ ಖರೀದಿಸಿ ಹಣ ನೀಡದೆ ವಂಚಿಸಿರುವ ಘಟನೆ ನಡೆದಿದೆ. ಗುಲ್ವಾಡಿ ಗ್ರಾಮದ ಗುಲ್ವಾಡಿ ಟ್ರೇಡರ್ಸ್‌ ಹೆಸರಿನ ಗೇರುಬೀಜ ಸಂಸ್ಕರಣೆಯ ಘಟಕ ನಡೆಸಿಕೊಂಡಿರುವ ಅಸ್ಮಾ…

Read more