Kundapura

ಕೋಟದ ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷಶಿಕ್ಷಣ ಆರಂಭ

ಪಾರಂಪರಿಕ ಯಕ್ಷಗಾನವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ, ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವ ಯಕ್ಷಶಿಕ್ಷಣ ಟ್ರಸ್ಟ್‌ಗೆ ಅಭಿನಂದನೆಗಳು. ಓರ್ವ ವೃತ್ತಿ ಕಲಾವಿದನಾಗಿ ನನಗೆ ತುಂಬಾ ಸಂತೋಷವನ್ನು ಕೊಟ್ಟ ಯೋಜನೆಯಿದು. ಯಶಸ್ವಿಯಾಗಲೆಂದು ಖ್ಯಾತ ಯಕ್ಷಗಾನ ಕಲಾವಿದ ಕೋಟ ಸುರೇಶ್‌ರವರು ಜುಲೈ 27‌ರಂದು ವಿವೇಕ ವಿದ್ಯಾ ಸಂಸ್ಥೆಗಳ…

Read more

ಮೂರು ಕಡಲಾಮೆಗಳ ರಕ್ಷಣೆ

ಕುಂದಾಪುರ : ಮರವಂತೆಯ ಶ್ರೀ ಮಾರಸ್ವಾಮಿ ದೇವಸ್ಥಾನದ ಎದುರಿನ ಕಡಲ ತೀರದಲ್ಲಿ ಮೀನುಗಾರಿಕೆ ಬಲೆಯಲ್ಲಿ ಸಿಲುಕಿ ಸಾವು – ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ದೊಡ್ಡ ಹಾಗೂ ಒಂದು ಸಣ್ಣ ಕಡಲಾಮೆಯನ್ನು ಸ್ಥಳೀಯರು ರಕ್ಷಿಸಿ, ಕಡಲಿಗೆ ಬಿಟ್ಟರು. ಶುಕ್ರವಾರ ಮರವಂತೆಯ ಕಡಲ…

Read more

ಬಳ್ಕೂರಿನಲ್ಲಿ ಮರ ಬಿದ್ದು ಎರಡು ಮನೆಗಳಿಗೆ ಸಂಪೂರ್ಣ ಹಾನಿ

ಕುಂದಾಪುರ : ಭಾರೀ ಗಾಳಿ-ಮಳೆಯಿಂದಾಗಿ ಮನೆಯೊಂದರ ಮೇಲೆ‌ ಮರ‌ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ತಾಲೂಕಿನ ಬಳ್ಕೂರಿನಲ್ಲಿ ನಡೆದಿದೆ. ಬುಧವಾರ ರಾತ್ರಿ ಭಾರೀ‌ ಗಾಳಿ‌-ಮಳೆ ಬಂದ ಪರಿಣಾಮ ಹೆಮ್ಮಾಡಿ‌ ಗ್ರಾ.ಪಂ ವ್ಯಾಪ್ತಿಯ ಗುಂಡಿಕೊಡ್ಲು ಸೀತಾ ದೇವಾಡಿಗ ಅವರ ಮನೆಯ…

Read more

ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆ ಪತ್ತೆ

ಕುಂದಾಪುರ : ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆಯೊಂದು ಕುಂದಾಪುರ ತಾಲೂಕಿನ ಬಸ್ರೂರಿನ ಸಂದೇಶ್ ಪುತ್ರನ್ ಎಂಬವರ ಮನೆಯಲ್ಲಿ ಕಂಡುಬಂದಿದೆ. ಇದರ ಸಾಮಾನ್ಯ ಹೆಸರು ಇಂಡಿಯನ್ ಪೈಂಟೆಡ್ ಫ್ರಾಗ್(ವೈಜ್ಞಾನಿಕ ಹೆಸರು – ಉಪರೋಡಾನ್ ಟ್ಯಾಪ್ರೊಬಾನಿಕಸ್). ಸಾಮಾನ್ಯವಾಗಿ ಎಲ್ಲ ಕಡೆ ಕಂಡು ಬರುವ…

Read more

ಜಿಲ್ಲೆಯಲ್ಲಿ ಮುಂದುವರೆದ ಮಳೆ; ಕಡೆಕಾರಿನಲ್ಲಿ ಶಾರದಾ ಪೂಜಾರ್ತಿ ಮನೆ ಗೋಡೆ ಕುಸಿತ, ಅಪಾರ ನಷ್ಟ

ಉಡುಪಿ : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ಹಲವೆಡೆ ಮನೆಗಳಿಗೆ ಹಾನಿ ಸಂಭವಿಸಿದೆ. ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟೆಗುಡ್ಡೆ ಕುತ್ಪಾಡಿ ಶಾರದಾ ಪೂಜಾರ್ತಿ ಅವರ ಮನೆಯ ಗೋಡೆ ಕುಸಿದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ಮನೆಯಲ್ಲಿ…

Read more

ದಂಪತಿ ಜಗಳ ಠಾಣೆಯಲ್ಲಿ ಇತ್ಯರ್ಥ : ವಾಪಾಸ್ ಬರುವಾಗ ಹೊಳೆಗೆ ಹಾರಿದ ಪತಿ

ಉಡುಪಿ : ಕುಂದಾಪುರ ತಾಲೂಕಿನ ಕಂಡೂರಿನಲ್ಲಿ ಗಂಡ ಹೆಂಡತಿ ಪರಸ್ಪರ ಜಗಳ ಮಾಡಿಕೊಂಡ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿ ಬಳಿಕ ವಾಪಸು ಬರುವಾಗ ಪತಿ ವಾರಾಹಿ ಹೊಳೆಗೆ ಹಾರಿದ ಘಟನೆ ಇಂದು ನಡೆದಿದೆ. ಹೊಳೆಗೆ ಹಾರಿದ ವ್ಯಕ್ತಿಯನ್ನು ಕಾಳಾವರ ಗ್ರಾಮದ ಅಂಗನವಾಡಿ…

Read more

ಎಡೆಬಿಡದೆ ಸುರಿಯುತ್ತಿರುವ ಮಳೆ: ಹಲವು ಕುಟುಂಬಗಳ ಸ್ಥಳಾಂತರ, ಜನಜೀವನ ಅಸ್ತವ್ಯಸ್ತ

ಬ್ರಹ್ಮಾವರ/ಕುಂದಾಪುರ : ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಅಕ್ಷರಶಃ ಜನಜೀವನ ಅಸ್ತವ್ಯಸ್ತಗೊಂಡಿದೆ. ಕುಂದಾಪುರ, ಬ್ರಹ್ಮಾವರ ಮತ್ತು ಬೈಂದೂರು ತಾಲೂಕಿನಲ್ಲಿ ಮಳೆಯಿಂದ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ. ಕುಂದಾಪುರ ತಾಲೂಕಿನ ಬೇಳೂರು ಗ್ರಾ.ಪಂ. ವ್ಯಾಪ್ತಿಯ ದೇಲಟ್ಟು ಬೈಲಾಡಿ, ತೆಂಕಬೆಟ್ಟು, ಗುಳ್ಳಾಡಿ, ಮೊಗೆಬೆಟ್ಟು…

Read more

ಉಡುಪಿ ಬಿಎಸ್‌ಎನ್‌ಎಲ್ ಟವರ್‌ಗಳ 4ಜಿ‌ಯಿಂದ 5ಜಿ‌ಗೆ ಉನ್ನತೀಕರಣ : ಸಂಸದ ಕೋಟ

ಉಡುಪಿ : ಉಡುಪಿ ಜಿಲ್ಲೆಯಲ್ಲಿ 156 ಬಿಎಸ್ಎನ್ಎಲ್ ಟವರ್‌ಗಳಿದ್ದು ನೆಟ್ವರ್ಕ್ ಪ್ರಮಾಣ ವಿಪರೀತ ಕಡಿಮೆಯಾದ ಕಾರಣ ಲಕ್ಷಾಂತರ ಗ್ರಾಹಕರು ಬಿಎಸ್ಎನ್ಎಲ್‌ನಿಂದ ಖಾಸಗಿ ಸಂಸ್ಥೆಯ ಸಿಮ್‌ಗೆ ವರ್ಗಾವಣೆಗೊಳ್ಳುತ್ತಿದ್ದಾರೆ. ಇದರಿಂದಾಗಿ ಬಿಎಸ್ಎನ್ಎಲ್‌ನ ಗೌರವ ಕಡಿಮೆಯಾಗುವುದಲ್ಲದೆ ದೇಶೀಯ ಮೊಬೈಲ್ ಸಂಸ್ಥೆಯೊಂದು ಖಾಸಗಿ ಸಂಸ್ಥೆಗಳಿಗೆ ಮೊರೆ ಹೋಗುವಂತಹ…

Read more

ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಪಿಕಪ್ : ಅಪಾಯದಿಂದ ಪಾರಾದ ಚಾಲಕ

ಕುಂದಾಪುರ : ಹಣ್ಣು ತುಂಬಿದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸೋಮವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸರ್ಕಲ್‌ನ ಮಧ್ಯ ರಸ್ತೆಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಹಣ್ಣು ತುಂಬಿ ಉಡುಪಿ ಕಡೆಗೆ ಬರುತ್ತಿರುವ ಪಿಕಪ್ ವಾಹನವನ್ನು…

Read more