Labor Rights

ಕಾರ್ಮಿಕ ಅದಾಲತ್ ಆಯೋಜಿಸಿ ಕಾರ್ಮಿಕರ ಕುಂದು ಕೊರತೆ ಆಲಿಸಿ : ಶಾಸಕ ಗಂಟಿ‌ಹೊಳೆ ಸೂಚನೆ

ಬೈಂದೂರು : ತಾಲೂಕು ಕಚೇರಿಯ ಸಭಾಂಗಣದಲ್ಲಿ ಬೈಂದೂರು ತಾಲೂಕಿನ ವಿವಿಧ ಕಾರ್ಮಿಕ ಸಂಘಟನೆಗಳು ಹಾಗೂ ಕಾರ್ಮಿಕ ಬಂಧುಗಳೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಶೆಟ್ಟಿ ಗಂಟಿಹೊಳೆಯವರು ಸಭೆ ನಡೆಸಿದರು. ಸಭೆಯಲ್ಲಿ ಕಾರ್ಮಿಕರು ಪ್ರಸ್ತುತ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವರ…

Read more

‘ಕಾರ್ಮಿಕರ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ’ ಉಡುಪಿ ಡಿಸಿ ಕರೆ

ಉಡುಪಿ : ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಅವರ ಪರವಾದ ಕಾನೂನುಗಳಿವೆ. ಅವುಗಳನ್ನು ಸರಿಯಾಗಿ ಅರ್ಥಮಾಡಿಕೊಂಡು ಉದ್ಯೋಗದಾತರು ಸರಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕಾರ್ಮಿಕರನ್ನು ನೇಮಿಸಿ‌ಕೊಳ್ಳಬೇಕು. ಕಾರ್ಮಿಕರ ದುಡಿಮೆಗೆ ಅನುಗುಣವಾಗಿ ಕನಿಷ್ಠ ವೇತನ ಕಾಯಿದೆಯಂತೆ ಸಂಬಳ, ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಇ.ಎಸ್.ಐ,…

Read more

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ : ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಮಂಗಳೂರು : ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ…

Read more