Labour Welfare

ಇ‌ಎಸ್‌ಐ ಸೌಲಭ್ಯಕ್ಕೆ ವೇತನ ಮಿತಿ ಏರಿಕೆ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಕೇಂದ್ರ ಸರ್ಕಾರದ‌ ಸಾಮಾಜಿಕ ಬದ್ಧತೆಯ ಪ್ರಮುಖ ಯೋಜನೆಯಾದ ಖಾಸಗಿ ರಂಗದ ಕಾರ್ಮಿಕರಿಗೆ/ಉದ್ಯೋಗಿಗಳಿಗೆ ಇ‌ಎಸ್‌ಐ ಸೌಲಭ್ಯದ ವೇತನ ಮಿತಿಯನ್ನು 30,000ಕ್ಕೆ ಏರಿಕೆ ಮಾಡುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ‌ರವರು ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಇಲಾಖೆಯ ಸಚಿವರಾದ ಶೋಭಾ…

Read more

ಉಡುಪಿ ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆ : ಡಿಸಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ‌ವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸಂಬಂಧಿತ ಇಲಾಖೆಗೆ ಸೂಚನೆ ನೀಡಿದ್ದಾರೆ. ಮಣಿಪಾಲದ…

Read more

ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

ಮಂಗಳೂರು : ಬುಧವಾರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ. ಜಿಲ್ಲಾಡಳಿತ ಮುತುವರ್ಜಿಯಿಂದ…

Read more