Lakshmi Hebbalkar

ರಾಜ್ಯ ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ; ರೇಣುಕಾ ಸ್ವಾಮಿ ಕುಟುಂಬದ ಜೊತೆ ಸರಕಾರ ಇದೆ; ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

ಉಡುಪಿ : ಕಾನೂನಿನ ಚೌಕಟ್ಟಿನಲ್ಲಿ ಎಷ್ಟೇ ದೊಡ್ಡವರಿದ್ದರೂ ಕೂಡ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಕ್ಕಿಯೇ ಸಿಗುತ್ತದೆ. ನಮ್ಮ ಸರಕಾರಕ್ಕೆ ಯಾವ ಭಾಗದಿಂದಲೂ ಒತ್ತಡವಿಲ್ಲ. ಯಾರ ಒತ್ತಡಕ್ಕೂ ಸರಕಾರ ಮಣಿಯುವುದಿಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ರೇಣುಕಾಸ್ವಾಮಿ…

Read more

ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿ : ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ…

Read more

ಮೂರು ತಿಂಗಳ ಬಳಿಕ ಉಡುಪಿ ಜಿಲ್ಲೆಗೆ ಆಗಮಿಸಿದ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ : ಮೂರು ತಿಂಗಳ ಬಳಿಕ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಉಡುಪಿಯ ರಜತಾದ್ರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಲೋಕಸಭೆ ಚುನಾವಣೆಯ ಸಂದರ್ಭದಲ್ಲಾಗಲೀ, ವಿಧಾನಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ…

Read more

ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಾಕಿ ಕಾರ್ಯಕ್ರಮಗಳನ್ನು ತ್ವರಿತವಾಗಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ವಿಧಾನಸೌಧದ ಸಚಿವರ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ 2024-25ನೇ ಸಾಲಿನ ಕಾರ್ಯಕ್ರಮ ಹಾಗೂ ಕ್ರಿಯಾ ಯೋಜನೆಗಳ ವಿವರ ಪಡೆದರು.…

Read more

ಮಾರ್ಚ್ ಬಳಿಕ (ನಾಳೆ) ಜೂನ್ 12ರಂದು ಉಸ್ತುವಾರಿ ಸಚಿವೆಯ ಜಿಲ್ಲಾ ಪ್ರವಾಸ ನಿಗದಿ!

ಉಡುಪಿ : ಕಳೆದ ಮಾರ್ಚ್ ತಿಂಗಳಿನಲ್ಲಿ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೂನ್ 12ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಾಗಲೀ, ವಿಧಾನಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಸಮಯದಲ್ಲಾಗಲೀ ಪಕ್ಷದ…

Read more