Land Protection

ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರಕಾರಿ ಜಾಗ ಒತ್ತುವರಿ, ಜಿಲ್ಲಾಡಳಿತದಿಂದ ತೆರವು

ಮಲ್ಪೆ : ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಅಂಗಡಿ ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಸ್ಥಳಗಳನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಜಿಲ್ಲಾಡಳಿತದ ವತಿಯಿಂದ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಸರ್ಕಾರದ ಜಾಗವನ್ನು…

Read more

ರೈತರಿಗೆ ತೊಂದರೆಯಾಗದಂತೆ ಯೋಜನೆ ಅನುಷ್ಠಾನ ಮಾಡಿ – ಸುನಿಲ್‌ ಕುಮಾರ್‌ ಒತ್ತಾಯ

ಉಡುಪಿ : ಉಡುಪಿಯ ಎಲ್ಲೂರು ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆವಿ ವಿದ್ಯುತ್ ಲೈನ್ ಯೋಜನೆಯಲ್ಲಿ ಸರಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಬೇಕು ಎಂದು ಶಾಸಕ ವಿ. ಸುನಿಲ್‌…

Read more