ಕೊಂಕಣಿ ಅಕಾಡಮಿ ನೂತನ ಅಧ್ಯಕ್ಷರಾಗಿ ಸ್ಟ್ಯಾನಿ ಅಲ್ವಾರಿಸ್ ಅಧಿಕಾರ ಸ್ವೀಕಾರ
ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಮಂಗಳೂರಿನ ಲಾಲ್‌ಬಾಗ್‌ನ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಕೊಂಕಣಿ ಸಾಹಿತ್ಯ ಅಕಾಡಮಿಯ ಕಚೇರಿಯಲ್ಲಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ…